ಕಾಲೇಜು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಅರೆಸ್ಟ್.!

newsics.com ಮಂಗಳೂರು : ಕಾಲೇಜು ಉಪನ್ಯಾಸಕರೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಘಟನೆ ದಕ್ಷಿಣ ಕನ್ನಡದ ಮೂಡುಬಿದರೆಯಲ್ಲಿ ನಡೆದಿದೆ. ಮೂಡುಬಿದರೆಯ ಕಾಲೇಜು ಉಪನ್ಯಾಸಕರು ಈ ಕೃತ್ಯ ಎಸಗಿದ್ದು, ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಮೂಡುಬಿದರೆ ಖಾಸಗಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಹಾಗೂ ಬಯೋಲಜಿ ಉಪನ್ಯಾಸಕ ಸಂದೀಪ್ ಎಂಬಾತ ಹಾಗೂ ವಿದ್ಯಾರ್ಥಿನಿ ಗೆಳೆಯ ಅನೂಪ್ ಎಂಬುವವರು ಅತ್ಯಾಚಾರ ಎಸಗಿದ್ದು, ಈ ಕುರಿತು ಮಹಿಳಾ ಆಯೋಗಕ್ಕೆ ವಿದ್ಯಾರ್ಥಿನಿ ದೂರು ನೀಡಲಾಗಿದೆ. ಮಹಿಳಾ ಆಯೋಗದ ಸೂಚನೆಯ … Continue reading ಕಾಲೇಜು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಅರೆಸ್ಟ್.!