Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವರದಕ್ಷಿಣೆ ಕಿರುಕುಳ; ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ
ದೇಶಪ್ರಮುಖ

ವರದಕ್ಷಿಣೆ ಕಿರುಕುಳ; ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

Share
1 Min Read
SHARE

newsics.com

ಶಾರ್ಜಾ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಕೇರಳದ ಮಹಿಳೆಯೊಬ್ಬಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ.

ವಿಪಂಜಿಕಾ ಮಣಿ ತನ್ನ ಒಂದೂವರೆ ವರ್ಷದ ಮಗಳು ವೈಭವಿಯನ್ನು ಹತ್ಯೆ ಮಾಡಿ ಬಳಿಕ ಪ್ರಾಣ ಕಳೆದುಕೊಂಡಿದ್ದಾರೆ.

ಅವರು ಶಾರ್ಜಾದ ಅಲ್ ನಹ್ದಾದಲ್ಲಿ ವಾಸಿಸುತ್ತಿದ್ದರು. ಪ್ರಕರಣದಲ್ಲಿ ವಿಪಂಜಿಕಾ ಅವರ ಪತಿ ನಿಧೀಶ್ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ, ನಂತರ ಅವರ ಸಹೋದರಿ ನೀತು ಮತ್ತು ಅವರ ತಂದೆಯನ್ನು ಹೆಸರಿಸಲಾಗಿದೆ. ವರದಕ್ಷಿಣೆಗಾಗಿ ವಿಪಂಜಿಕಾ ಅವರಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತಾಯಿಯ ದೂರಿನ ಪ್ರಕಾರ, ಕೊಟ್ಟ ವರದಕ್ಷಿಣೆ ಸಾಕಾಗುವುದಿಲ್ಲ ಎಂದು ಹೇಳಿ ವಿಪಂಜಿಕಾಳನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸಿದ್ದರು. ಆಕೆ ತುಂಬಾ ಸುಂದರವಾಗಿದ್ದು, ಆಕೆಯ ಗಂಡನ ಬಣ್ಣಕಪ್ಪು ಹೀಗಾಗಿಆಕೆಯೂ ಕೂಡ ಕೆಟ್ಟಾಗಿ ಕಾಣೇಕೆಂದು ಆಕೆಯ ತಲೆ ಬೋಳಿಸಿದ್ದ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ವಿಪಂಜಿಕಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಆತ್ಮಹತ್ಯೆ ಪತ್ರವನ್ನು ಪೋಸ್ಟ್ ಮಾಡಿದ್ದರು. ಆಕೆಯ ಮಾವ ಕೂಡ ಲೈಂಗಿಕ ಕಿರುಕುಳ ನೀಡಿದ್ದ ಎಂಬುದು ತಿಳಿದುಬಂದಿದೆ.

ಆತ್ಮಹತ್ಯೆ ಪತ್ರದಲ್ಲಿ ವಿಪಂಜಿಕಾ ತನ್ನ ಗಂಡನ ಮನೆಯಲ್ಲಿ ಅನುಭವಿಸಿದ ಕ್ರೂರ ಚಿತ್ರಹಿಂಸೆಯನ್ನು ಸಹ ವಿವರಿಸಿದ್ದಾಳೆ.

ಟಿಪ್ಪಣಿಯಲ್ಲಿ ತನ್ನ ಮಾವ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾನೆ ಮತ್ತು ನಿಧೀಶ್‌ಗೆ ಅದರ ಬಗ್ಗೆ ತಿಳಿಸಿದಾಗ, ಅವನು ಏನೂ ಮಾಡಲಿಲ್ಲ ಮತ್ತು ತನ್ನ ತಂದೆಗಾಗಿಯೂ ಅವಳನ್ನು ಮದುವೆಯಾಗಿದ್ದೇನೆಂದು ಹೇಳಿದ್ದ, ನನಗೆ ಚಿತ್ರಹಿಂಸೆ ನೀಡಿ ನಾಯಿಯಂತೆ ಹೊಡೆದನು. ನನಗೆ ಇನ್ನು ಸಹಿಸಲು ಸಾಧ್ಯವಿಲ್ಲ, ಅವರನ್ನು ಬಿಡಬೇಡಿ ಎಂದು ಆಕೆ ಬರೆದಿದ್ದಳು.

ಮಗಳೊಂದಿಗೆ ಮಾತನಾಡಿದ್ದೆ ಆದರೆ ಇಷ್ಟೊಂದು ಹಿಂಸೆ ಆಕೆಗಾಗುತ್ತಿದೆ ಎಂದು ನನಗೆ ತಿಳಿದಿರಲಿಲ್ಲ. ಆರೋಪಿಗೆ ಶಿಕ್ಷೆಯಾಗಬೇಕು, ಆಗ ಮಾತ್ರ ಮಗಳ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ ಎಂದು ಹೇಳಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿಟ್ಟು ‘CPI’ ನಾಯಕ ‘ಚಂದು ರಾಥೋಡ್’ ಬರ್ಬರ ಹತ್ಯೆ : ವೈರಲ್ ವಿಡಿಯೋ ನೋಡಿ

TAGGED:Dowry harassmentwoman commits suicide after killing child
Share This Article
Facebook Twitter Copy Link Print
Previous Article ಗುಂಡಿಟ್ಟು ‘CPI’ ನಾಯಕ ‘ಚಂದು ರಾಥೋಡ್’ ಬರ್ಬರ ಹತ್ಯೆ : ವೈರಲ್ ವಿಡಿಯೋ ನೋಡಿ
Next Article ಶುಕ್ಲಾ ಸೇರಿ ನಾಲ್ವರು ಮಧ್ಯಾಹ್ನ ಭೂಮಿಗೆ ವಾಪಸ್

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?