East India Company ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ

newsics.com ಭಾರತವನ್ನು ಸುಮಾರು 200 ವರ್ಷಗಳ ಕಾಲ ಆಳಿದ್ದ ಈಸ್ಟ್ ಇಂಡಿಯಾ ಕಂಪನಿ ಈಗ ಭಾರತೀಯನೇ ಕೈಯಲ್ಕಿದೆ. ಹೌದು, ಈಸ್ಟ್ ಇಂಡಿಯಾ ಕಂಪನಿಯನ್ನು 1600ರ ಡಿಸೆಂಬರ್ 31 ರಂದು ಇಂಗ್ಲೆಂಡ್‌ನಲ್ಲಿ ಬ್ರಿಟಿಷ್ ಸಾಮ್ರಾಜ್ಞಿಯ ವಿಶೇಷ ಸನ್ನದಿನೊಂದಿಗೆ ವ್ಯಾಪಾರ ಕಂಪನಿಯಾಗಿ ಸ್ಥಾಪಿಸಲಾಯಿತು. ಈ ಸನ್ನದು ಕಂಪನಿಗೆ ವಿಶ್ವದ ಇತರ ಭಾಗಗಳಲ್ಲಿ, ವಿಶೇಷವಾಗಿ ಭಾರತ ಮತ್ತು ಪೂರ್ವ ಏಷ್ಯಾದಲ್ಲಿ ಬ್ರಿಟಿಷ್ ಪ್ರಾಬಲ್ಯವನ್ನು ಸ್ಥಾಪಿಸಲು ಅಸಾಮಾನ್ಯ ಅಧಿಕಾರ ಮತ್ತು ಸವಲತ್ತುಗಳನ್ನು ನೀಡಿತು. ಆರಂಭದಲ್ಲಿ, ಕಂಪನಿಯು ಭಾರತೀಯ ಆಡಳಿತಗಾರರೊಂದಿಗೆ ವ್ಯಾಪಾರ ಸಂಬಂಧಗಳನ್ನು ಸ್ಥಾಪಿಸಿತು. … Continue reading East India Company ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ