RAIN UPDATE : ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

newsics.com ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 2-3 ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಇಂದಿನಿಂದ ಜುಲೈ17ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 17ರಿಂದ 20ರ ವರೆಗೆ ಕರಾವಳಿ, ಒಳನಾಡು ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಲಿರುವುದರಿಂದ ಆರೆಂಜ್ ಅಲರ್ಟ್, ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ … Continue reading RAIN UPDATE : ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!