Salt ಡೇಂಜರ್ ಉಪ್ಪು! ಇಲ್ಲಿದೆ ಬೆಚ್ಚಿಬೀಳಿಸೋ ವರದಿ…

newsics.com ಉಪ್ಪು ಇಲ್ಲದೆ ಯಾವುದೇ ಆಹಾರವನ್ನು ತಯಾರಿಸಲು ಸಾಧ್ಯವಾಗುವುದಿಲ್ಲ. ಉಪ್ಪು ಸ್ವಲ್ಪ ಕಡಿಮೆಯಾದರೂ ಕೂಡ ಪದಾರ್ಥದ ರುಚಿ ಹದಗೆಡುತ್ತದೆ. ಅಂತಹ ಉಪ್ಪಿನಿಂದ ಸಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ ಎಂದು ವರದಿಯೊಂದು ಸ್ಫೋಟಕ ಮಾಹಿತಿ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯು ಹೇಳಿರುವಂತೆ, ಉಪ್ಪಿನ ಸಾಂಕ್ರಾಮಿಕ ರೋಗವು ಭಾರತದ ಹೆಚ್ಚಿನ ಜನಸಂಖ್ಯೆಯನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಎಚ್ಚರಿಸಿದೆ. ಅಧಿಕ ರಕ್ತದೊತ್ತಡ, ಹೃದಯ ಕಾಯಿಲೆ ಮತ್ತು ಪಾರ್ಶ್ವವಾಯು ಸೇರಿದಂತೆ ಮುಂತಾದ ಗಂಭೀರ ಸಮಸ್ಯೆಗಳು ಹೆಚ್ಚುತ್ತಿವೆ. WHO ಮಾರ್ಗಸೂಚಿಗಳ ಪ್ರಕಾರ ವಯಸ್ಕರೊಬ್ಬರು … Continue reading Salt ಡೇಂಜರ್ ಉಪ್ಪು! ಇಲ್ಲಿದೆ ಬೆಚ್ಚಿಬೀಳಿಸೋ ವರದಿ…