Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮ್ಮನ ಗರ್ಭದಲ್ಲಿ ಇರುವಾಗಲೇ ಮಗು ಪ್ರೆಗ್ನೆಂಟ್!; ಏನಿದು ಕೇಸ್?
ಪ್ರಮುಖ

ಅಮ್ಮನ ಗರ್ಭದಲ್ಲಿ ಇರುವಾಗಲೇ ಮಗು ಪ್ರೆಗ್ನೆಂಟ್!; ಏನಿದು ಕೇಸ್?

Share
1 Min Read
SHARE

newsics.com

ಅಮ್ಮನ ಗರ್ಭದಲ್ಲಿ ಇರುವಾಗಲೇ ಮಗು ಗರ್ಭಧರಿಸಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದಿದೆ.

32 ವರ್ಷದ ಮಹಿಳೆಯೊಬ್ಬರು ಸೋನೋಗ್ರಫಿಗೆ ಒಳಗಾದಾಗ ಇದು ಬೆಳಕಿಗೆ ಬಂದಿದೆ. ಗರ್ಭದಲ್ಲಿ ಇರುವ ಮಗುವಿನ ಭ್ರೂಣದಲ್ಲಿ ಮತ್ತೊಂದು ಭ್ರೂಣ ಪತ್ತೆಯಾಗಿದೆ. ವೈದ್ಯಲೋಕಕ್ಕೇ ಇದು ಸವಾಲು ಎನಿಸಿದೆ. ಬಳಿಕ ತಿಳಿದದ್ದು ಏನೆಂದರೆ, ಇದು ಅವಳಿ ಶಿಶು. ಆದರೆ ಮತ್ತೊಂದು ಮಗು ಅಮ್ಮನ ಗರ್ಭದಲ್ಲಿ ಜನಿಸುವ ಬದಲು ಶಿಶುವಿನ ಗರ್ಭದಲ್ಲಿ ಸೇರಿಹೋಗಿದೆ. ತನ್ನ ಅವಳಿ ಸಹೋದರನನ್ನು ಆ ಮಗು ತನ್ನ ಗರ್ಭದಲ್ಲಿ ಹೊತ್ತಿದೆ ಎನ್ನುವುದು ತಿಳಿದಿದೆ.

ಈ ಕುರಿತು ಮಾತನಾಡಿದ ಸ್ತ್ರೀರೋಗತಜ್ಞ ಡಾ. ಪ್ರಸಾದ್ ಅಗರ್ವಾಲ್. ಭ್ರೂಣದ ಒಳಗೇ ಇನ್ನೊಂದು ಭ್ರೂಣ ಸೇರಿರುವುದು ತಿಳಿಯಿತು. ವಿಚಿತ್ರ ಎಂದರೆ, ಮಹಿಳೆ 9 ತಿಂಗಳವರೆಗೆ ಹಲವು ಬಾರಿ ಪರೀಕ್ಷೆಗೆ ಒಳಗಾಗಿದ್ದರೂ ವೈದ್ಯರಿಗೆ ಇದನ್ನು ಕಂಡುಹಿಡಿಯಲು ಆಗಿರಲಿಲ್ಲ. 9ನೇ ತಿಂಗಳಿಗೆ ಮಹಿಳೆಗೆ ಪ್ರಸವ ವೇದನೆ ಶುರುವಾದಾಗಲಷ್ಟೇ ಇದು ಗುರುತಿಸಲು ಸಾಧ್ಯವಾಗಿದೆ.

ಈ ಸ್ಥಿತಿಯ ನಿಖರವಾದ ಕಾರಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲಾಗಿಲ್ಲ, ಆದರೆ ಇದು ಒಂದೇ ರೀತಿಯ ಅವಳಿಗಳ ಬೆಳವಣಿಗೆಯ ಸಮಯದಲ್ಲಿ ಅಸಹಜತೆಯಿಂದ ಉಂಟಾಗುತ್ತದೆ ಎಂದು ನಂಬಲಾಗಿದೆ. ಪರಾವಲಂಬಿ ಅವಳಿ ಸ್ವತಂತ್ರವಾಗಿ ಬದುಕಲು ಸಾಧ್ಯವಿಲ್ಲವಾದ್ದರಿಂದ ಇದನ್ನು ನಿಜವಾದ ಅವಳಿ ಗರ್ಭಧಾರಣೆಯ ಬದಲು ಬೆಳವಣಿಗೆಯ ಅಸಂಗತತೆ ಎಂದು ಪರಿಗಣಿಸಲಾಗುತ್ತದೆ ಎಂದಿರುವ ವೈದ್ಯರು ಈ ಬಗ್ಗೆ ಇನ್ನಷ್ಟು ಸಂಶೋಧನೆಯ ಅಗತ್ಯ ಇದೆ ಎಂದಿದ್ದಾರೆ.

ವರದಕ್ಷಿಣೆ ಕಿರುಕುಳ; ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

TAGGED:Son is pregnant while still in mother's womb!; What's the case?
Share This Article
Facebook Twitter Copy Link Print
Previous Article ಶುಕ್ಲಾ ಸೇರಿ ನಾಲ್ವರು ಮಧ್ಯಾಹ್ನ ಭೂಮಿಗೆ ವಾಪಸ್
Next Article ಈ ದೇಶದಲ್ಲಿ ನೀಲಿ ಜೀನ್ಸ್ ಪ್ಯಾಂಟ್ ಹಾಕುವಂತಿಲ್ಲ; ರೂಲ್ಸ್ ಏನಾದ್ರು ಬ್ರೇಕ್ ಮಾಡಿದ್ರೆ ಶಿಕ್ಷೆ ಗ್ಯಾರಂಟಿ

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?