General alert ಇನ್ಸ್ಟಾ ರೀಲ್ಸ್, ಯೂಟ್ಯೂಬ್ ಶಾರ್ಟ್ಸ್ ವೀಕ್ಷಣೆಯಿಂದ ಮೆದುಳಿಗೆ ಹಾನಿ: ಅಧ್ಯಯನ ವರದಿ ಹೇಳಿದ್ದೇನು?
newsics.com ಬೀಜಿಂಗ್: ಇನ್‌ಸ್ಟಾಗ್ರಾಮ್ ರೀಲ್ಸ್ ಮತ್ತು ಯೂಟ್ಯೂಬ್ ಶಾರ್ಟ್ಸ್‌ಗಳಂತಹ ಚಿಕ್ಕ ವಿಡಿಯೋಗಳನ್ನು ನಿರಂತರವಾಗಿ ನೋಡುವುದು ಮೆದುಳಿಗೆ ಹಾನಿಕಾರಕ ಎಂದು ಇತ್ತೀಚಿನ ಸಂಶೋಧನೆಯೊಂದು ಬಹಿರಂಗಪಡಿಸಿದೆ. ಚೀನಾದ ಟಿಯಾಂಜಿನ್ ನಾರ್ಮಲ್ ವಿಶ್ವವಿದ್ಯಾಲಯದ ಸಂಶೋಧನಾ ಜರ್ನಲ್‌ನಲ್ಲಿ ಪ್ರಕಟವಾದ ವರದಿಯು ಇನ್‌ಸ್ಟಾಗ್ರಾಂ ರೀಲ್ಸ್‌ಗಳು ನಮ್ಮ ಏಕೀಕೃತ ಗಮನವನ್ನು ಕಡಿಮೆ ಮಾಡುತ್ತವೆ ಎಂದು ಹೇಳಿದೆ. ನ್ಯೂರೋಇಮೇಜ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನ ವರದಿಯು, ರೀಲ್ಸ್ ವೀಕ್ಷಣೆ ಮಾಡುವವರಿಗೆ ಗಂಭೀರ ಎಚ್ಚರಿಕೆಯನ್ನು ನೀಡಿದೆ. ಶಾರ್ಟ್-ವಿಡಿಯೋ ಪ್ಲಾಟ್‌ಫಾರ್ಮ್‌ಗಳ ಅತಿಯಾದ ಬಳಕೆಯು ಜನರ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗೆ ಅಡ್ಡಿಪಡಿಸುತ್ತದೆ. … Continue reading General alert ಇನ್ಸ್ಟಾ ರೀಲ್ಸ್, ಯೂಟ್ಯೂಬ್ ಶಾರ್ಟ್ಸ್ ವೀಕ್ಷಣೆಯಿಂದ ಮೆದುಳಿಗೆ ಹಾನಿ: ಅಧ್ಯಯನ ವರದಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed