7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ: ಮುಂದಿದೆ ಹಲವು ಆರೋಗ್ಯ ಸವಾಲು

newsics.com ಕ್ಯಾಲಿಫೋರ್ನಿಯಾ: 18 ದಿನ ಕಳೆದ ನಂತರ ಭೂಮಿಗೆ ಬಂದಿರುವ ಶುಭಾಂಶು ಶುಕ್ಲಾ ಹಾಗೂ ಇತರ ಗಗನಯಾನಿಗಳು ಕೆಲವು ದಿನ ಸವಾಲಿನ ಸ್ಥಿತಿ ಎದುರಿಸಲಿದ್ದಾರೆ. ನಿರ್ವಾತ ಪ್ರದೇಶ ವಾಸದಿಂದ ಗುರುತ್ವಾಕರ್ಷಣೆಯಿರುವ ಮಾತೃಗ್ರಹಕ್ಕೆ ಬಂದಿರುವ ಶುಭಾಂಶು, ಇಲ್ಲಿನ ವಾತಾವರಣಕ್ಕೆ ಒಗ್ಗಿಕೊಳ್ಳುವಲ್ಲಿ ಕೆಲವು ಸವಾಲು ಎದುರಿಸಬೇಕಾಗುತ್ತದೆ. ಹೀಗಾಗಿ ಎಲ್ಲ ಯಾತ್ರಿಕರಿಗೆ 1 ವಾರ ಪುನಶ್ವೇತನ ಶಿಬಿರ ಹಮ್ಮಿ ಕೊಳ್ಳಲಾಗಿದೆ. ನಂತರ ಅವರು ಶಿಬಿರದಿಂದ ಹೊರಬಂದು ಸಾರ್ವಜನಿಕರ ಜತೆ ಬೆರೆಯಲಿದ್ದಾರೆ. ಗಗನಯಾನದಿಂದ ಬಂದ ನಂತರ ಯಾತ್ರಿಗಳು ತಲೆ ಸುತ್ತುವಿಕೆ, ವಾಕರಿಕೆ, ಅಸ್ಥಿರ … Continue reading 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ: ಮುಂದಿದೆ ಹಲವು ಆರೋಗ್ಯ ಸವಾಲು