ಪೋಸ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ!; ವೈರಲ್ ವಿಡಿಯೋ ನೋಡಿ
newsics.com ಮಧ್ಯಪ್ರದೇಶ; ವ್ಯಕ್ತಿಯೊಬ್ಬರು ಸಾಮಾಜಿಕ ಸೇವೆಯ ಪೋಸ್ ನೀಡುವುದಕ್ಕೆ ಹೋಗಿ ಕಟ್ಟಡ ನಿರ್ಮಾಣದ ಹೊಂಡಕ್ಕೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಸಾಮಾಜಿಕ ಕಾರ್ಯಕರ್ತರೊಬ್ಬರು ಶ್ರಮದಾನದ ವೇಳೆ 6 ಅಡಿಯ ಹೊಂಡಕ್ಕೆ ಬಿದ್ದಿದ್ದಾರೆ. ವೀಡಿಯೋದಲ್ಲಿ ಬಿಳಿ ಬಣ್ಣದ ಕುರ್ತಾ ಹಾಗೂ ಪ್ಯಾಂಟ್ ಧರಿಸಿರುವ ವ್ಯಕ್ತಿಯೊಬ್ಬರು ಹೊಂಡದ ಪಕ್ಕದಲ್ಲಿ ನಿಂತಿದ್ದು ಕೆಲಸಗಾರರೊಬ್ಬರು ಅವರ ಕೈಗೆ ಕಾಂಕ್ರೀಟ್ ಮಿಕ್ಸ್‌ನ್ನು ಅವರ ಕೈಗೆ ನೀಡಿದ್ದಾರೆ. ಈ ವೇಳೆ ಹೊಂಡಕ್ಕೆ ಅಂದರೆ ಕಟ್ಟಡದ … Continue reading ಪೋಸ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ!; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed