Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನನ್ಯ ಭಟ್ ನಾಪತ್ತೆ ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ತಾಯಿ ಸುಜಾತ ಭಟ್
ಕರ್ನಾಟಕಪ್ರಮುಖ

ಅನನ್ಯ ಭಟ್ ನಾಪತ್ತೆ ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ತಾಯಿ ಸುಜಾತ ಭಟ್

Share
1 Min Read
SHARE

newsics.com

ಬೆಳ್ತಂಗಡಿ : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್(20) ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಸುಜಾತ ಭಟ್(60) ಜುಲೈ 15 ರಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ವಕೀಲರ ಜೊತೆ ಬಂದು ದೂರು ನೀಡಿದ್ದಾರೆ.

ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರಾದ ಮಂಜುನಾಥ್.ಎನ್ ಜೊತೆಯಲ್ಲಿ ಜುಲೈ 15 ರಂದು ಬಂದು ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ಮಾಹಿತಿ ನೀಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ಅದರಂತೆ ದೂರು ನೀಡಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕಳುಹಿಸಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಸಮರ್ಥ್.ಆರ್.ಗಾಣಿಗೇರ ಮುಂದೆ ರಾತ್ರಿ 8 ಗಂಟೆಗೆ ಬಂದು ದೂರು ಅರ್ಜಿ ನೀಡಿದ್ದಾರೆ. ಅದರಂತೆ ಪೊಲೀಸರು ದೂರು ಸ್ವೀಕರಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ.

ಎಂಬಿಬಿಎಸ್‌ ವಿದ್ಯಾರ್ಥಿನಿ ಅನನ್ಯ ಭಟ್(20) ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಇಬ್ಬರು ಸ್ನೇಹತರ ಜೊತೆ ಬಂದಿದ್ದು, ನಿಗೂಢವಾಗಿ ನಾಪತ್ತೆಯಾಗಿದ್ದರು.

ಇತ್ತೀಚೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತದೇಹ ಹೂತಿರುವುದಾಗಿ ದೂರು ನೀಡಿದ ವ್ಯಕ್ತಿ ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದರು. ಈ ಘಟನೆಯನ್ನು ಯೂಟ್ಯೂಬ್ ನಲ್ಲಿ ನೋಡಿ ವಕೀಲರನ್ನು ಸಂಪರ್ಕಿಸಿ ಎಸ್ಪಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ಮಗಳ ಅಸ್ಥಿಪಂಜರದ ಕಳೇಬರಹ ಹುಡುಕಿಕೊಡಬೇಕು. ಡಿಎನ್‌ಎ ಮಾಡಿ ಕಳೇಬರವನ್ನು ನನಗೆ ನೀಡಬೇಕು ಬಳಿಕ ಹಿಂದೂ ಸಂಪ್ರದಾಯದಂತೆ ಕಾರ್ಯ ಮಾಡಿ ಮುಕ್ತಿ ಸಿಗುಬೇಕು. ಬೇರೆ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಯಾರ ಮೇಲೂ ದೂರು ನೀಡಿಲ್ಲ, ನನಗೆ ಬೇರೆ ಏನೂ ಬೇಡ ಎಂದು ಮಾಧ್ಯಮಗಳಿಗೆ ಸುಜಾತ ಭಟ್ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಿಳಿಸಿದರು.

harassment ಬಾಲಕಿ ಮೇಲೆ ಅತ್ಯಾಚಾರ: ಆಟೋ ಚಾಲಕ ಅರೆಸ್ಟ್

TAGGED:Ananya Bhatt missing case: Mother Sujatha Bhatt files complaint at Dharmasthala police station
Share This Article
Facebook Twitter Copy Link Print
Previous Article harassment ಬಾಲಕಿ ಮೇಲೆ ಅತ್ಯಾಚಾರ: ಆಟೋ ಚಾಲಕ ಅರೆಸ್ಟ್
Next Article bomb threat ದೆಹಲಿಯ 5 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

Popular Posts

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?