ಅನನ್ಯ ಭಟ್ ನಾಪತ್ತೆ ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ತಾಯಿ ಸುಜಾತ ಭಟ್

newsics.com ಬೆಳ್ತಂಗಡಿ : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್(20) ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಸುಜಾತ ಭಟ್(60) ಜುಲೈ 15 ರಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ವಕೀಲರ ಜೊತೆ ಬಂದು ದೂರು ನೀಡಿದ್ದಾರೆ. ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರಾದ ಮಂಜುನಾಥ್.ಎನ್ ಜೊತೆಯಲ್ಲಿ ಜುಲೈ 15 ರಂದು ಬಂದು ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ … Continue reading ಅನನ್ಯ ಭಟ್ ನಾಪತ್ತೆ ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ತಾಯಿ ಸುಜಾತ ಭಟ್