Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಭೂಪ – ವೈರಲ್ ವಿಡಿಯೋ ನೋಡಿ
ವೈರಲ್

Viral ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಭೂಪ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಉದಯಪುರ: ಹಾವಿನ ಕಡಿತಕ್ಕೆ ಒಳಗಾದ ವ್ಯಕ್ತಿಯೊಬ್ಬರು ತಮಗೆ ಕಚ್ಚಿದ ಹಾವನ್ನೇ ಹಿಡಿದುಕೊಂಡು ಆಸ್ಪತ್ರೆಗೆ ಬಂದಿರುವ ಘಟನೆರಾಜಸ್ಥಾನದ ಉದಯಪುರದ ಖಾಂಜಿಪುರ್ ಪ್ರದೇಶದಲ್ಲಿ  ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ.

ಆತಂಕಗೊಳ್ಳುವ ಬದಲು, ಆ ವ್ಯಕ್ತಿ ತಾಳ್ಮೆಯಿಂದ ಹಾವನ್ನು ಚೀಲವೊಂದರಲ್ಲಿ ಇಟ್ಟುಕೊಂಡು ಆಸ್ಪತ್ರೆಗೆ ಬಂದಿದ್ದಾರೆ. ವೈದ್ಯರನ್ನು ಕಂಡ ತಕ್ಷಣ, ಇದೇ ನನಗೆ ಕಚ್ಚಿದ ಹಾವು, ದಯವಿಟ್ಟು ಬೇಗ ಚಿಕಿತ್ಸೆ ನೀಡಿ ಎಂದು ಹೇಳಿದ್ದಾರೆ. ಈ ಅಸಾಮಾನ್ಯ ದೃಶ್ಯಾವಳಿ ವಿಡಿಯೋದಲ್ಲಿ ಸೆರೆಯಾಗಿದೆ.

ವೈದ್ಯರು ತಕ್ಷಣವೇ ವ್ಯಕ್ತಿಗೆ ವಿಷ ನಿರೋಧಕ (ಆಂಟಿ-ವೆನಮ್) ಚುಚ್ಚುಮದ್ದನ್ನು ನೀಡಿ ಚಿಕಿತ್ಸೆ ಪ್ರಾರಂಭಿಸಿದರು. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬಂದಿದ್ದರಿಂದಲೇ ಅವರ ಪ್ರಾಣ ಉಳಿದಿದೆ ಎಂದು ವೈದ್ಯರು ತಿಳಿಸಿದ್ದಾರೆ.

 

https://x.com/prabhakarjourno/status/1945015479908630821?ref_src=twsrc%5Etfw%7Ctwcamp%5Etweetembed%7Ctwterm%5E1945015479908630821%7Ctwgr%5E9fa149775c3ac7682691a504a3ef74152f605cc6%7Ctwcon%5Es1_c10&ref_url=https%3A%2F%2Fkannadadunia.com%2Fman-bitten-by-snake-carries-reptile-to-hospital%2F

TAGGED:#viral #video #snake #hospital #injure
Share This Article
Facebook Twitter Copy Link Print
Previous Article Cave Temple ಕುಗ್ರಾಮದ ನಡುವೆಯೇ ರಾರಾಜಿಸುವ ಕೇಶವನಾಥೇಶ್ವರ – ಈ ದೇವರಿಗೆ ನೀರಿನಲ್ಲಿ ನಿಂತು ಪೂಜೆ
Next Article Bomb Threat ಶಾಲೆಗೆ ಬಾಂಬ್ ಬೆದರಿಕೆ ಇಮೇಲ್‌ನ ಹಿಂದೆ 12 ವರ್ಷದ ಬಾಲಕನ ಕೈವಾಡ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?