Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Uttarakhand ಸೇತುವೆಯಿಂದ ಉರುಳಿದ ಬೊಲೆರೋ; 8 ಜನ ಸಾವು, ಹಲವರಿಗೆ ಗಾಯ
Uncategorized

Uttarakhand ಸೇತುವೆಯಿಂದ ಉರುಳಿದ ಬೊಲೆರೋ; 8 ಜನ ಸಾವು, ಹಲವರಿಗೆ ಗಾಯ

Share
1 Min Read
SHARE

newsics.com

ಉತ್ತರಾಖಂಡ: 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ಕಂದಕಕ್ಕೆ ಉರುಳಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಮುವಾನಿ ಪಟ್ಟಣದ ಸುನಿ ಸೇತುವೆ ಬಳಿ ನಡೆದಿದೆ

ಇತರ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜೀವಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಮ್ಮ ಸಂತಾಪ ಸೂಚಿಸಿದ್ದಾರೆ. ಪರಿಹಾರ ಪ್ರಯತ್ನಗಳನ್ನು ವೇಗಗೊಳಿಸಲು ಮತ್ತು ಎಲ್ಲಾ ಗಾಯಾಳುಗಳಿಗೆ ಸಕಾಲಿಕ ಮತ್ತು ಉಚಿತ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಅವರು ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳಿಗೆ ನಿರ್ದೇಶನ ನೀಡಿದ್ದಾರೆ.

General Knowledge: ಈ ದೇಶದಲ್ಲಿ ದಪ್ಪ ಇದ್ರೆ ಶಿಕ್ಷೆ ಫಿಕ್ಸ್! ಏನಿದು ವಿಚಿತ್ರ ಕಾನೂನು?

TAGGED:Bolero falls off bridge in Uttarakhand; 8 deadmany injured
Share This Article
Facebook Twitter Copy Link Print
Previous Article Karnataka Rains ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ
Next Article ಇನ್ಮುಂದೆ ಎಲ್ಲಾ ಮಲ್ಟಿಪ್ಲೆಕ್ಸ್-ಚಿತ್ರಮಂದಿರದಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ: ಸರ್ಕಾರ ಆದೇಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖವಿದೇಶ

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?