Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಸಾವಿರಾರು ಅಡಿ ಎತ್ತರದಲ್ಲಿ ಮದುವೆಯಾದ ಜೋಡಿ – ವೈರಲ್ ವಿಡಿಯೋ ನೋಡಿ
ವೈರಲ್

Viral ಸಾವಿರಾರು ಅಡಿ ಎತ್ತರದಲ್ಲಿ ಮದುವೆಯಾದ ಜೋಡಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಪ್ರಸ್ತುತಮದುವೆ ಸಮಾರಂಭ ಅಂದರೆ ವೈಭವೋಪೇತವಾಗಿ, ಪ್ರೀ ವೆಡ್ಡಿಂಗ್ ಫೋಟೋ ಶುಟ್​, ಪಾರ್ಟಿ, ಹಾಡು ಕುಣಿತ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದು ಸಾಮಾನ್ಯವಾಗಿ ನಾವು ನೋಡುತ್ತಿರುತ್ತೇವೆ. ಆದರೆ, ಇದಕ್ಕೆಲ್ಲ ಭಿನ್ನವಾಗಿ, ಇಲ್ಲೊಂದು ಜೋಡಿ ಆಕಾಶದಲ್ಲಿ ಮದುವೆಯಾಗಿದ್ದರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೌದು,ಸ್ಯಾಮ್ ಚುಯಿ ಮತ್ತು ಅವನ ಪತ್ನಿ ಫಿಯೋನಾ ಆಕಾಶದಲ್ಲಿ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಅದಕ್ಕಾಗಿ ಅವರು ಅರಬ್ ಎಮಿರೇಟ್ಸ್‌ನ ಫುಜೈರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಬೋಯಿಂಗ್ 747 ವಿಮಾನದಲ್ಲಿ ಸಾವಿರಾರು ಅಡಿ ಎತ್ತರದಲ್ಲಿ ಮದುವೆಯಾದರು. ಅವರ ಮದುವೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೋ ದಲ್ಲಿ ಚುಯಿ ತನ್ನ ಪತ್ನಿ ಫಿಯೋನಾ ಜೊತೆ ರೆಡ್ ಕಾರ್ಪೆಟ್ ಮೇಲೆ ಕೈ ಕೈ ಹಿಡಿದು ನಡೆದುಕೊಂಡು ಹೋಗುತ್ತಿರುವುದು ಸೆರೆಯಾಗಿದೆ. ಬಿಳಿ ಬಣ್ಣದ ಉಡುಪಿನಲ್ಲಿರುವ ಈ ದಂಪತಿ ಆಕಾಶದಲ್ಲಿ ತಮ್ಮ ಮದುವೆಯ ಸ್ಥಳಕ್ಕೆ ಹೋಗುವಾಗ ನಗುತ್ತಾ ಕ್ಯಾಮೆರಾಗಳತ್ತ ಕೈ ಬೀಸಿದ್ದಾರೆ.ಇದು ನಮ್ಮ ಜೀವನದ ಅತ್ಯುತ್ತಮ ದಿನ ಎಂದು ವಿವರಿಸುತ್ತಾ, ಚುಯಿ ತನ್ನ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌, ಹಂಚಿಕೊಂಡಿದ್ದಾನೆ.

https://www.instagram.com/reel/DMFO4NPz1kR/?igsh=MW96M3oyM2xjMnNwYQ==

TAGGED:#viral #video #marrige #copules #fight
Share This Article
Facebook Twitter Copy Link Print
Previous Article ಕಾರಿನೊಳಗೆ ಸಿಲುಕಿ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವು
Next Article Cave Temple ಕುಗ್ರಾಮದ ನಡುವೆಯೇ ರಾರಾಜಿಸುವ ಕೇಶವನಾಥೇಶ್ವರ – ಈ ದೇವರಿಗೆ ನೀರಿನಲ್ಲಿ ನಿಂತು ಪೂಜೆ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?