Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಂದಿನ ಬಂಗಾರದ ಬಲೆ ಎಷ್ಟು?

newsics.com ಬೆಂಗಳೂರು: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ಇಂದು ಬುಧವಾರ ಆಭರಣ ಚಿನ್ನದ ಬೆಲೆ ಗ್ರಾಮ್ಗೆ 45 ರೂನಷ್ಟು ಕಡಿಮೆ ಆಗಿದೆ. 9,145 ರೂ ಇದ್ದದ್ದು, 9,100 ರೂಗೆ ಕುಸಿದಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 16ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,000 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,280 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,460 ರೂ … Continue reading Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಂದಿನ ಬಂಗಾರದ ಬಲೆ ಎಷ್ಟು?