ಇನ್ಮುಂದೆ ಎಲ್ಲಾ ಮಲ್ಟಿಪ್ಲೆಕ್ಸ್-ಚಿತ್ರಮಂದಿರದಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ: ಸರ್ಕಾರ ಆದೇಶ
newsics.com ಬೆಂಗಳೂರು: ರಾಜ್ಯದಲ್ಲಿ ಬಿಡುಗಡೆಯಾಗುವ ಎಲ್ಲಾ ಭಾಷೆಯ ಚಿತ್ರಗಳಿಗೆ ಟಿಕೆಟ್ ದರ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಟಿಕೆಟ್ ದರ 200 ರೂಪಾಯಿ ಮೀರದಂತೆ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರ ಜಾರಿ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಬಹುದಿನಗಳ ಬೇಡಿಕೆಯಾಗಿತ್ತು. ಅಂತಿಮವಾಗಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ರಾಜ್ಯದಲ್ಲಿ ದುಬಾರಿಯಾಗಿದ್ದ ಸಿನಿಮಾ ಟಿಕೆಟ್ ಬೆಲೆಗೆ ಕೊನೆಗೂ ರಾಜ್ಯ ಸರ್ಕಾರ … Continue reading ಇನ್ಮುಂದೆ ಎಲ್ಲಾ ಮಲ್ಟಿಪ್ಲೆಕ್ಸ್-ಚಿತ್ರಮಂದಿರದಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ: ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed