Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೇರೆಯವರ ಜತೆ ಹಾಸಿಗೆ ಹಂಚಿಕೊಳ್ಳಲು ಪತಿ ಬಲವಂತ! ಪೊಲೀಸ್ ಕಾನ್ಸ್ಟೆಬಲ್ ಅರೆಸ್ಟ್
ಕರ್ನಾಟಕ

ಬೇರೆಯವರ ಜತೆ ಹಾಸಿಗೆ ಹಂಚಿಕೊಳ್ಳಲು ಪತಿ ಬಲವಂತ! ಪೊಲೀಸ್ ಕಾನ್ಸ್ಟೆಬಲ್ ಅರೆಸ್ಟ್

Share
1 Min Read
SHARE

newsics.com

ಮಂಗಳೂರು: ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಮಂಗಳೂರಿನ ಕಂಕನಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.. ಕಾವೂರು ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಚಂದ್ರನಾಯಕ್ ಬಂಧಿತ ಆರೋಪಿ.

 

ಕಾವೂರು ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಚಂದ್ರನಾಯಕ್ ಬಂಧಿತ ಆರೋಪಿ. ಇದೇ ಪ್ರಕರಣದಲ್ಲ್ಲಿ ಪತ್ನಿಯ ಖಾಸಗಿ ವಿಡಿಯೋ ಸೆರೆಹಿಡಿದು ಬ್ಲ್ಯಾಕ್ ಮೇಲ್ ಮಾಡಿದ್ದ ಮಹಿಳೆಯ ಪತಿ ಕೂಡ ಅರೆಸ್ಟ್ ಆಗಿದ್ದಾನೆ.

 

ಪತ್ನಿಯ ಖಾಸಗಿ ವಿಡಿಯೋವನ್ನು ಪತಿ ಸೆರೆ ಹಿಡಿದಿದ್ದ. ಈ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್​​​ ಕೂಡ ಮಾಡುತ್ತಿದ್ದ. ತಾನು ಹೇಳಿದವರ ಜೊತೆ ಮಲಗಬೇಕು ಎಂದು ಪತ್ನಿಯನ್ನು ಆರೋಪಿ ಪತಿ ದೂಡಿದ್ದ. ಇದರಿಂದ ತುಂಬಾ ನೊಂದಿದ್ದ ಸಂತ್ರಸ್ತೆ ಪೊಲೀಸನ ಸಂಪರ್ಕ ಮಾಡಿದ್ದಾರೆ.

 

ಬೇರೆಯವರ ಮೂಲಕ ಕಾವೂರು ಪೊಲೀಸ್ ಚಂದ್ರನಾಯಕ್ ಪರಿಚಯವಾಗಿದೆ. ವಿಡಿಯೋ ಡಿಲೀಟ್ ಮಾಡಿಸುವಂತೆ ಚಂದ್ರನಾಯಕನಿಗೆ ಸಂತ್ರಸ್ತೆ ಮನವಿ ಮಾಡಿದ್ದರು. ಆ ಮೂಲಕ ಚಂದ್ರನಾಯಕ್ ತನ್ನ ಪೊಲೀಸ್ ಪವರ್ ಬಳಸಿ ವಿಡಿಯೋವನ್ನು ಡಿಲೀಟ್ ಮಾಡಿಸಿದ್ದ. ಬಳಿಕ ದಂಪತಿ ನಡುವೆ ರಾಜಿ ಮಾಡಿಸಿದ್ದ.

ಈ ವೇಳೆ ಪೊಲೀಸಪ್ಪ ಸಂತ್ರಸ್ತೆ ಪತಿ ಬಳಿ ವಿಶ್ವಾಸದಿಂದ ಇದ್ದ. ಪತಿಯ ಸಹಕಾರ ಪಡೆದು ಮಹಿಳೆಗೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಮಹಿಳೆಯ ಪತಿ ಮತ್ತೆ ತನ್ನ ಹಳೇ ಚಾಳಿ ಮುಂದುವರೆಸಿದ್ದ. ಕಾನ್ಸ್ಟೇಬಲ್ ಪದೇ ಪದೇ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದು. ಪತಿಯೇ ಕೃತ್ಯಕ್ಕೆ ಬೆಂಬಲ ನೀಡುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಅವರಿಗೆ ದೂರು ನೀಡಿದ್ದರು.

 

https://www.newsics.com/2025/07/16/the-pilot-who-stole-the-plane/

TAGGED:#Policeconstable #arrested #raping #woman #manglore
Share This Article
Facebook Twitter Copy Link Print
Previous Article Viral ವಿಮಾನವನ್ನೇ ಕದ್ದ ಪೈಲಟ್ – ವೈರಲ್ ವಿಡಿಯೋ ನೋಡಿ
Next Article 4 ವರ್ಷದ ಮಗಳನ್ನು ಕೊಂದು ಸಮುದ್ರಕ್ಕೆ ಎಸೆದ ಮಲತಂದೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?