Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುಹೆಯಲ್ಲಿ ಪತ್ತೆಯಾದ ಮಹಿಳೆಯೊಂದಿಗಿದ್ದ ಮಕ್ಕಳ ತಂದೆ ಇಸ್ರೇಲ್‌ ಉದ್ಯಮಿ : ಅಧಿಕಾರಿಗಳಿಂದ ಮಾಹಿತಿ ಬಹಿರಂಗ
ಕರ್ನಾಟಕಪ್ರಮುಖವಿದೇಶ

ಗುಹೆಯಲ್ಲಿ ಪತ್ತೆಯಾದ ಮಹಿಳೆಯೊಂದಿಗಿದ್ದ ಮಕ್ಕಳ ತಂದೆ ಇಸ್ರೇಲ್‌ ಉದ್ಯಮಿ : ಅಧಿಕಾರಿಗಳಿಂದ ಮಾಹಿತಿ ಬಹಿರಂಗ

Share
1 Min Read
SHARE

newsics.com

ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕರ್ನಾಟಕದ ಗುಹೆಯೊಂದರಲ್ಲಿ ಪತ್ತೆಯಾದ ರಷ್ಯಾದ ಮಹಿಳೆ ಗೋವಾದ ಗುಹೆಯಲ್ಲಿದ್ದಾಗ ಒಂದು ಮಗುವಿಗೆ ಜನ್ಮ ನೀಡಿರುವುದಾಗಿ ಹೇಳಿಕೊಂಡಿದ್ದಾಳೆ.

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿ ಜುಲೈ 9ರಂದು ಗುಹೆಯಲ್ಲಿ ನೀನಾ ಕುಟಿನಾ(40) ಮತ್ತು ಆರು ಮತ್ತು ನಾಲ್ಕು ವರ್ಷದ ಆಕೆಯ ಇಬ್ಬರು ಹೆಣ್ಣುಮಕ್ಕಳು ಪತ್ತೆಯಾಗಿದ್ದರು. ಅವರ ವೀಸಾ ಅವಧಿ 2017ರಲ್ಲಿ ಮುಗಿದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಫ್‌ಆರ್‌ಆರ್‌ಒ ಅಧಿಕಾರಿಯೊಬ್ಬರು ಈ ಕುರಿತು ಪ್ರತಿಕ್ರಿಯಿಸಿ, ಮಕ್ಕಳ ತಂದೆ ಇಸ್ರೇಲ್ ಪ್ರಜೆಯಾಗಿದ್ದು, ಅವರು ವ್ಯಾಪಾರ ವೀಸಾದಲ್ಲಿ ಭಾರತದಲ್ಲಿರುವುದನ್ನು ಪತ್ತೆಹಚ್ಚಿದ್ದೇವೆ. ನೀನಾ ಮತ್ತು ಮಕ್ಕಳಿಗೆ ಟಿಕೆಟ್ ವ್ಯವಸ್ಥೆ ಬಗ್ಗೆ ಮಕ್ಕಳ ತಂದೆ ಎಂದು ಹೇಳಲಾದ ಇಸ್ರೇಲ್ ವ್ಯಕ್ತಿ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಆರಂಭದಲ್ಲಿ ನೀನಾ ಮಕ್ಕಳ ತಂದೆಯ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆಕೆಗೆ ಕೌನ್ಸಿಲಿಂಗ್ ನಡೆಸಿದ ಬಳಿಕ ಇಸ್ರೇಲ್ ಪ್ರಜೆಯ ಬಗ್ಗೆ ವಿವರಗಳನ್ನು ನೀಡಿದ್ದಾಳೆ ಎಂದು ಮೂಲಗಳು ತಿಳಿಸಿದೆ.

ಎಫ್‌ಆರ್‌ಆರ್‌ಒ ಅಧಿಕಾರಿಗಳು ರಷ್ಯಾದ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದ್ದಾರೆ. ಎಲ್ಲಾ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಮಹಿಳೆ ಮತ್ತು ಮಕ್ಕಳನ್ನು ರಷ್ಯಾಕ್ಕೆ ಕಳುಹಿಸಲು ಸುಮಾರು ಒಂದು ತಿಂಗಳು ತೆಗೆದುಕೊಳ್ಳುತ್ತದೆ. ಆಕೆಗೆ ರಷ್ಯಾದಲ್ಲಿ ಮತ್ತೊಂದು ಮಗುವಿದೆ. ನಾವು ಚೆನ್ನೈನಲ್ಲಿರುವ ರಷ್ಯಾದ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ರಷ್ಯಾ ಮಹಿಳೆ, ʼನಾನು ಮಕ್ಕಳೊಂದಿಗೆ ಕಾಡಿನಲ್ಲಿ ಸಂತೋಷವಾಗಿದ್ದೆ, ನನ್ನ ಮಕ್ಕಳು ಮೊದಲ ಬಾರಿಗೆ ಆಸ್ಪತ್ರೆ ಮತ್ತು ವೈದ್ಯರನ್ನು ನೋಡಿದರು. ನಮಗೆ ಕಾಡಿನಲ್ಲಿ ವಾಸ ಮಾಡಿ ಅನುಭವವಿದೆ. ನಾವು ಸಾಯುತ್ತಿರಲಿಲ್ಲ. ಅವರು ಕಾಡಿನಲ್ಲಿ ತುಂಬಾ ಸಂತೋಷದಲ್ಲಿದ್ದರು. ಅವರು ಜಲಪಾತದಲ್ಲಿ ಈಜುತ್ತಿದ್ದರು. ಮಲಗಲು ತುಂಬಾ ಒಳ್ಳೆಯ ಸ್ಥಳವಿತ್ತು. ಜೇಡಿಮಣ್ಣು ಮತ್ತು ಚಿತ್ರಕಲೆ ಬಳಸಿ ಕಲಾಕೃತಿ ರಚಿಸುವ ಬಗ್ಗೆ ಬಹಳಷ್ಟು ಪಾಠಗಳನ್ನು ಕಲಿತರು. ನಾವು ರುಚಿಕರವಾದ ಆಹಾರವನ್ನು ಬೇಯಿಸಿ ತಿನ್ನುತ್ತಿದ್ದೆವು. ನಾನು ಕನಿಷ್ಠ 20 ದೇಶಗಳಿಗೆ ಪ್ರಯಾಣಿಸಿದ್ದೇನೆ. ವಿವಿಧ ಕಾಡುಗಳಲ್ಲಿ ವಾಸಿಸಿದ್ದೇನೆ. ಏಕೆಂದರೆ ನಾವು ಪ್ರಕೃತಿಯನ್ನು ಪ್ರೀತಿಸುತ್ತೇವೆ. ಆ ಗುಹೆ ದಟ್ಟವಾದ ಕಾಡಿನೊಳಗೆ ಇರಲಿಲ್ಲ ಎಂದು ಹೇಳಿದ್ದಾರೆ.

Live in Partner‌ ಏನೋ ಕಚ್ಚಿದೆ ಅಂತ ಹೇಳಿ ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ಸೇರಿಸಿ ಪ್ರಿಯಕರ ಎಸ್ಕೇಪ್! ; ಯುವತಿ ಸಾವು

TAGGED:Israeli businessman is father of children with woman found in cave: Authorities
Share This Article
Facebook Twitter Copy Link Print
Previous Article Live in Partner‌ ಏನೋ ಕಚ್ಚಿದೆ ಅಂತ ಹೇಳಿ ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ಸೇರಿಸಿ ಪ್ರಿಯಕರ ಎಸ್ಕೇಪ್! ; ಯುವತಿ ಸಾವು
Next Article ಪಿರಿಯಡ್ಸ್ ಪ್ರಿಫೋನ್ ಮಾಡಬಹುದಾ? ಇದು ಎಷ್ಟು ಸೇಫ್​? ಖ್ಯಾತ ವೈದ್ಯೆ ಏನಂದ್ರು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?