ಗುಹೆಯಲ್ಲಿ ಪತ್ತೆಯಾದ ಮಹಿಳೆಯೊಂದಿಗಿದ್ದ ಮಕ್ಕಳ ತಂದೆ ಇಸ್ರೇಲ್‌ ಉದ್ಯಮಿ : ಅಧಿಕಾರಿಗಳಿಂದ ಮಾಹಿತಿ ಬಹಿರಂಗ

newsics.com ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕರ್ನಾಟಕದ ಗುಹೆಯೊಂದರಲ್ಲಿ ಪತ್ತೆಯಾದ ರಷ್ಯಾದ ಮಹಿಳೆ ಗೋವಾದ ಗುಹೆಯಲ್ಲಿದ್ದಾಗ ಒಂದು ಮಗುವಿಗೆ ಜನ್ಮ ನೀಡಿರುವುದಾಗಿ ಹೇಳಿಕೊಂಡಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿ ಜುಲೈ 9ರಂದು ಗುಹೆಯಲ್ಲಿ ನೀನಾ ಕುಟಿನಾ(40) ಮತ್ತು ಆರು ಮತ್ತು ನಾಲ್ಕು ವರ್ಷದ ಆಕೆಯ ಇಬ್ಬರು ಹೆಣ್ಣುಮಕ್ಕಳು ಪತ್ತೆಯಾಗಿದ್ದರು. ಅವರ ವೀಸಾ ಅವಧಿ 2017ರಲ್ಲಿ ಮುಗಿದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಫ್‌ಆರ್‌ಆರ್‌ಒ ಅಧಿಕಾರಿಯೊಬ್ಬರು ಈ ಕುರಿತು ಪ್ರತಿಕ್ರಿಯಿಸಿ, ಮಕ್ಕಳ ತಂದೆ ಇಸ್ರೇಲ್ ಪ್ರಜೆಯಾಗಿದ್ದು, ಅವರು ವ್ಯಾಪಾರ ವೀಸಾದಲ್ಲಿ … Continue reading ಗುಹೆಯಲ್ಲಿ ಪತ್ತೆಯಾದ ಮಹಿಳೆಯೊಂದಿಗಿದ್ದ ಮಕ್ಕಳ ತಂದೆ ಇಸ್ರೇಲ್‌ ಉದ್ಯಮಿ : ಅಧಿಕಾರಿಗಳಿಂದ ಮಾಹಿತಿ ಬಹಿರಂಗ