Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > LIFE IMPRISONMENT ಪತಿಯನ್ನು ದೇವರ ಕೋಣೆಯಲ್ಲಿ ಹೂತಿಟ್ಟ ಕೇಸ್: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ಕರ್ನಾಟಕಪ್ರಮುಖ

LIFE IMPRISONMENT ಪತಿಯನ್ನು ದೇವರ ಕೋಣೆಯಲ್ಲಿ ಹೂತಿಟ್ಟ ಕೇಸ್: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Share
1 Min Read
SHARE

newsics.com

ದಾವಣಗೆರೆ: ಪತಿಯನ್ನು ಕೊಂದು, ದೇವರ ಮನೆಯಲ್ಲಿ ಹೂತು ಹಾಕಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಸಹಿತ 50 ಸಾವಿರ ದಂಡ ವಿಧಿಸಿದೆ.

2015 ಸೆಪ್ಟೆಂಬರ್ 8ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು.‌ ಈ ಸಂಬಂಧ ಲಕ್ಷ್ಮಣ ಅವರ ಪುತ್ರಿ ಉಷಾ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪತಿ ಲಕ್ಷ್ಮಣ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತ್ನಿ ಗಂಗಮ್ಮ (54) ಹಾಗೂ ಆಕೆಯ ಪ್ರಿಯಕರ ಜಗದೀಶ್ (64) ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.

ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಎಂ.ಹೆಚ್. ಅಣ್ಣಯ್ಯನವರ್ ಅವರು ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದ್ದರಿಂದ ಸಿಆರ್‌ಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ತಲಾ 55 ಸಾವಿರ ರೂ. ದಂಡ‌ ವಿಧಿಸಿ ತೀರ್ಪು ನೀಡಿದ್ದಾರೆ. ಮೃತನ ಕುಟುಂಬದ ಪರ ಸರ್ಕಾರಿ ವಕೀಲರಾದ ಸತೀಶ್ ವಾದ ಮಂಡಿಸಿದ್ದರು.
ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ: ನೆಲಹೊನ್ನೆ ಗ್ರಾಮದ ನಿವಾಸಿ ಜಗದೀಶ್ನೊಂದಿಗೆ ಗಂಗಮ್ಮ ವಿವಾಹೇತರ ಸಂಬಂಧ ಹೊಂದಿದ್ದು, ಇದಕ್ಕೆ ಪತಿ ಅಡ್ಡಿಯಾಗುತ್ತಾನೆಂದು, ಇಬ್ಬರು ಸೇರಿ ಮನೆಯಲ್ಲೇ ಲಕ್ಷ್ಮಣನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು. ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡಲ್ಲ ಎಂದು ಮಗಳು ಉಷಾಗೆ ಬೆದರಿಕೆ ಹಾಕಿದ್ದರು.

ಗಂಗಮ್ಮ ಹಾಗೂ ಪ್ರಿಯಕರ ಜಗದೀಶ್ ಇಬ್ಬರೂ ಸೇರಿ ಲಕ್ಷ್ಮಣನ ಮೃತದೇಹವನ್ನು ಮನೆಯ ದೇವರ ಕೋಣೆಯಲ್ಲಿಯೇ ಗುಂಡಿ ತೋಡಿ ಹೂತು ಹಾಕಿದ್ದರು.

ಎ1 ಆರೋಪಿ ಜಗದೀಶ್ (64) ಹಾಗೂ ಎ2 ಆರೋಪಿ ಗಂಗಮ್ಮ (54) ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿ ಗಜೇಂದ್ರಪ್ಪ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

Actress Vaishnavi Gowda ತಾಳಿ ಹಾಕೋ ಪದ್ಧತಿ ನಮ್ಮಲ್ಲಿ ಇಲ್ಲ ಎಂದ ವೈಷ್ಣವಿ ಗೌಡ; ಈ ರೀತಿ ಹೇಳಿದ್ಯಾಕೆ?

TAGGED:LIFE IMPRISONMENT: Wifelover sentenced to life in prison for killing husband and burying him in the god's room
Share This Article
Facebook Twitter Copy Link Print
Previous Article Actress Vaishnavi Gowda ತಾಳಿ ಹಾಕೋ ಪದ್ಧತಿ ನಮ್ಮಲ್ಲಿ ಇಲ್ಲ ಎಂದ ವೈಷ್ಣವಿ ಗೌಡ; ಈ ರೀತಿ ಹೇಳಿದ್ಯಾಕೆ?
Next Article Weight Loss Tips: ; ನೀವು ಬೇಗ ಸ್ಲಿಮ್ ಆಗ್ಬೇಕಾ?; ಹಾಗಾದ್ರೆ ನೀರನ್ನು ಈ ರೀತಿ ಕುಡಿಯಿರಿ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?