LIFE IMPRISONMENT ಪತಿಯನ್ನು ದೇವರ ಕೋಣೆಯಲ್ಲಿ ಹೂತಿಟ್ಟ ಕೇಸ್: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
newsics.com ದಾವಣಗೆರೆ: ಪತಿಯನ್ನು ಕೊಂದು, ದೇವರ ಮನೆಯಲ್ಲಿ ಹೂತು ಹಾಕಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಸಹಿತ 50 ಸಾವಿರ ದಂಡ ವಿಧಿಸಿದೆ. 2015 ಸೆಪ್ಟೆಂಬರ್ 8ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ ಲಕ್ಷ್ಮಣ ಅವರ ಪುತ್ರಿ ಉಷಾ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪತಿ ಲಕ್ಷ್ಮಣ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತ್ನಿ ಗಂಗಮ್ಮ (54) ಹಾಗೂ … Continue reading LIFE IMPRISONMENT ಪತಿಯನ್ನು ದೇವರ ಕೋಣೆಯಲ್ಲಿ ಹೂತಿಟ್ಟ ಕೇಸ್: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed