ಲವ್ ಜಿಹಾದ್: ಮುಸ್ಲಿಂ ಯುವತಿ ವಿರುದ್ಧ ಹಿಂದೂ ಯುವಕನ ಆರೋಪ

newsics.com ಗದಗ: ಹಿಂದೂ ಯುವಕನೊಬ್ಬ ಮುಸ್ಲಿಂ ಯುವತಿಯ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿರುವ ವಿಚಿತ್ರ ಘಟನೆ ಗದಗನಲ್ಲಿ ನಡೆದಿದೆ. ವಿಶಾಲ್ ಕುಮಾರ್ ಎಂಬ ಹಿಂದೂ ಯುವಕ ತಹಸೀನ್ ಎಂಬ ಯುವತಿಯನ್ನು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ. ಜೂನ್ ೫ರಂದು ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಯುವತಿ ಒಪ್ಪಿದ್ದಳು, ಆದರೆ ಈಗ ನಿರಾಕರಿಸುತ್ತಿದ್ದಾಳೆ. ರಿಜಿಸ್ಟರ್ ಮ್ಯಾರೇಜ್ ಕೂಡ ಆಗಿತ್ತು. ಆದರೆ ಈಗ ತಹಸೀನ್ ತಾಯಿ ಬೇಗಂ ಮುಸ್ಲಿಂ ಧರ್ಮದಂತೆ ವಿವಾಹವಾಗಬೇಕು. ಕೊರಮ ಸಮುದಾಯ ಬಿಟ್ಟು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. … Continue reading ಲವ್ ಜಿಹಾದ್: ಮುಸ್ಲಿಂ ಯುವತಿ ವಿರುದ್ಧ ಹಿಂದೂ ಯುವಕನ ಆರೋಪ