ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ FIR ದಾಖಲು

newsics.com ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ … Continue reading ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ FIR ದಾಖಲು