Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 4 ವರ್ಷದ ಮಗಳನ್ನು ಕೊಂದು ಸಮುದ್ರಕ್ಕೆ ಎಸೆದ ಮಲತಂದೆ
ದೇಶ

4 ವರ್ಷದ ಮಗಳನ್ನು ಕೊಂದು ಸಮುದ್ರಕ್ಕೆ ಎಸೆದ ಮಲತಂದೆ

Share
1 Min Read
SHARE

newsics.com

ಮುಂಬೈ: 4 ವರ್ಷದ ಮಗಳನ್ನು ಕೊಂದು ಸಮುದ್ರಕ್ಕೆ ಎಸೆದಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಕೊಲಾಬಾದಲ್ಲಿ ನಡೆದಿದೆ. ಸೋಮವಾರ ರಾತ್ರಿಯಿಂದಲೇ ನಾಲ್ಕು ವರ್ಷದ ಮಗು ಕಾಣೆಯಾಗಿತ್ತು. ಮಂಗಳವಾರ ಬೆಳಿಗ್ಗೆ ಕೊಲಾಬಾ ಪೊಲೀಸ್ ಅಧಿಕಾರಿಗಳು ದಕ್ಷಿಣ ಮುಂಬೈನ ಸಸೂನ್ ಡಾಕ್ ಬಳಿ ಸಮುದ್ರದಲ್ಲಿ ತೇಲುತ್ತಿರುವ ಬಾಲಕಿಯ ಶವ ಪತ್ತೆಯಾದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಮಗು ಇಮ್ರಾನ್‌ ಶೇಖ್‌ನನ್ನು ಅಪ್ಪಾ ಎಂದು ಕರೆಯುತ್ತಿತ್ತು ಮತ್ತು ಆತನೊಂದಿಗೆ ಆಟವಾಡಲು ಪ್ರಯತ್ನಿಸುತ್ತಿತ್ತು. ಇಡೀ ದಿನ ತಾಯಿಯೊಂದಿಗೆ ಸಮಯ ಕಳೆಯುತ್ತಿತ್ತು. ಇದು ಇಮ್ರಾನ್ ಶೇಖ್ ಕೋಪಕ್ಕೆ ಕಾರಣವಾಗಿತ್ತು. ಇಮ್ರಾನ್ ಶೇಖ್ ಮಗುವಿಗೆ ಮಲತಂದೆ ಆಗಿದ್ದರಿಂದ ಅದು ಅಪ್ಪಾ ಎಂದು ಕರೆದಾಗ ಆತನಿಗೆ ಕೋಪ ಬರುತ್ತಿತ್ತು. ಅಪ್ಪಾ ಎಂದು ಕರೆದಿದ್ದಕ್ಕೆ ಮಗುವನ್ನು ಕೊಂದು ಸಮುದ್ರಕ್ಕೆ ಎಸೆದಿದ್ದಾನೆ.

ಮೃತ ಬಾಲಕಿ ಕೊಲಬಾದ ಅಂಟೋಪ್ ಹಿಲ್ ನಿವಾಸಿಯಾಗಿದ್ದಳು. ಈಕೆಯ ಮಲತಂದೆ ಸೋಮವಾರ ರಾತ್ರಿ 12.45ಕ್ಕೆ ಮಗಳು ಕಾಣಿಸುತ್ತಿಲ್ಲ ಎಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು. ಪೊಲೀಸರು ದೂರಿನ ಅನ್ವಯ ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡು ಹುಡುಕಾಟ ಆರಂಭಿಸಿದ್ದರು.

ಪೊಲೀಸರಿಗೆ ತನಿಖೆ ಆರಂಭಿಸಿದ ಸ್ವಲ್ಪ ಸಮಯದಲ್ಲಿಯೇ ದೂರು ದಾಖಲಿಸಿದ ವ್ಯಕ್ತಿ ಬಾಲಕಿಗೆ ಮಲತಂದೆ ಎಂಬ ವಿಷಯ ಗೊತ್ತಾಗಿತ್ತು.

ಸಿಸಿಟಿವಿ ಪರಿಶೀಲನೆ ನಡೆಸಿದಾಗ ಮಗು ಕೊನೆಯ ಬಾರಿಗೆ ಮಲತಂದೆ ಇಮ್ರಾನ್ ಶೇಖ್ ಜೊತೆಯಲ್ಲಿ ಕಾಣಿಸಿಕೊಂಡಿದ್ದಳು. ಮಗುವಿನ ಕತ್ತು ಹಿಸುಕಿ ಕೊಂದ ಇಮ್ರಾನ್ ಶೇಖ್, ಶವವನ್ನು ಉಪಾಯವಾಗಿ ಯಾರಿಗೂ ತಿಳಿಯದಂತೆ ಸಮುದ್ರದಲ್ಲಿ ಎಸೆದಿದ್ದನು. ನಂತರ ತನ್ನ ಮೇಲೆ ಅನುಮಾನ ಬರದಿರಲಿ ಎಂದು ಠಾಣೆಗೆ ತೆರಳು ಮಗಳು ಕಾಣೆಯಾಗಿರುವ ಬಗ್ಗೆ ದೂರು ಸಲ್ಲಿಸಿದ್ದನು.

ಮಗುವಿನ ತಾಯಿ ಇಮ್ರಾನ್ ಶೇಖ್ ಜೊತೆ ಎರಡನೇ ಮದುವೆಯಾಗಿದ್ದರು. ಇದೀಗ ವರ್ಲಿಯಲ್ಲಿ ಅಡಗಿದ್ದ ಇಮ್ರಾನ್ ಶೇಖ್‌ನನ್ನು ಬಂಧಿಸಿದ್ದಾರೆ.

 

https://www.newsics.com/2025/07/16/husband-forced-to-share-bed-with-another-woman-police-constable-arrested/

TAGGED:#arrest #stepfather #murder #police #mumbai #case
Share This Article
Facebook Twitter Copy Link Print
Previous Article ಬೇರೆಯವರ ಜತೆ ಹಾಸಿಗೆ ಹಂಚಿಕೊಳ್ಳಲು ಪತಿ ಬಲವಂತ! ಪೊಲೀಸ್ ಕಾನ್ಸ್ಟೆಬಲ್ ಅರೆಸ್ಟ್
Next Article Piles Treatment ಮೂಲವ್ಯಾಧಿ ಸಮಸ್ಯೆ ಕಾಡುತ್ತಿದೆಯೇ? ಹಾಗಾದರೆ ಮಜ್ಜಿಗೆ ಜತೆ ಇದನ್ನು ಸೇರಿಸಿ ಕುಡಿದ್ರೆ ಸಾಕು

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?