Transport Employees strike ಆ. 5ರಂದು ಸಾರಿಗೆ ನೌಕರರ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

newsics.com ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. KSRTC, BMTC ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ … Continue reading Transport Employees strike ಆ. 5ರಂದು ಸಾರಿಗೆ ನೌಕರರ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ