Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾರಿನೊಳಗೆ ಸಿಲುಕಿ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವು
ದೇಶ

ಕಾರಿನೊಳಗೆ ಸಿಲುಕಿ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವು

Share
1 Min Read
SHARE

newsics.com

ಗುಜರಾತ್‌: ಕಾರಿನೊಳಗೆ ಸಿಲುಕಿ ಇಬ್ಬರು ಮಕ್ಕಳು ಉಸಿರುಗಟ್ಟಿ ಮೃತಪಟ್ಟ ಘಟನೆ ಭಾವನಗರ ಜಿಲ್ಲೆಯ ತಲಾಜಾ ತಾಲೂಕಿನ ಪಾವ್ತಿ ಎಂಬ ಗ್ರಾಮದಲ್ಲಿ ನಡೆದಿದೆ. ತನ್ವಿ (5.5 ವರ್ಷ) ಮತ್ತು ಹಿತ್ (4) ಮೃತಪಟ್ಟ ಮಕ್ಕಳು ಎಂದು ತಿಳಿದು ಬಂದಿದೆ.

ಮನೆಯ ಹೊರಗೆ ಆಟವಾಡುತ್ತಿದ್ದ ಮಕ್ಕಳು ಆಟ ಆಡುತ್ತಾ ಅಂಗಳದಲ್ಲಿ ನಿಲ್ಲಿಸಿದ್ದ ಲಾಕ್‌ ಮಾಡದೆ ಇದ್ದ ಕಾರಿನೊಳಗೆ ಪ್ರವೇಶಿಸಿದ್ದಾರೆ. ಕಾರಿನ ಬಾಗಿಲುಗಳು ಸ್ವಯಂಚಾಲಿತವಾಗಿ ಲಾಕ್‌ ಆಗಿದ್ದು ಅವರು ಹೊರಬರಲು ಸಾಧ್ಯವಾಗಿಲ್ಲ. ಒಳಗೆ ಹೋದ ನಂತರ ಕಾರಿನ ಆಟೋ-ಲಾಕ್‌ ವ್ಯವಸ್ಥೆಯಿಂದ ಸಿಕ್ಕಿಹಾಕಿಕೊಂಡಿರಬಹುದು ಎಂದು ಹೇಳಲಾಗಿದೆ. ಸಂಜೆ ಮಕ್ಕಳು ಕಾಣದಿದ್ದಾಗ ಹುಡುಕಾಟ ನಡೆಸಿದಾಗ ಕಾರಿನೊಳಗೆ ಪತ್ತೆಯಾಗಿವೆ. .

ತಕ್ಷಣ ಕಾರಿನ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರತಂದ ಪೋಷಕರು, ತಲಾಜಾ ತಾಲೂಕಿನ ರೆಫರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳ ತಪಾಸಣೆ ನಡೆಸಿದ ವೈದ್ಯರು ಬಳಿಕ ಮೃತಪಟ್ಟಿರುವುದಾಗಿ ಖಚಿತಪಡಿಸಿದರು.

 

 

 

 

TAGGED:#children #suffocate #death #trapped #car #gujarath
Share This Article
Facebook Twitter Copy Link Print
Previous Article Shakti Scheme Effect ಶಕ್ತಿ ಯೋಜನೆ ಎಫೆಕ್ಟ್‌ – ಬಸ್‌ನಲ್ಲಿ ಉಸಿರುಗಟ್ಟಿ ಕಿರುಚಾಡಿದ ಮಹಿಳೆ
Next Article Viral ಸಾವಿರಾರು ಅಡಿ ಎತ್ತರದಲ್ಲಿ ಮದುವೆಯಾದ ಜೋಡಿ – ವೈರಲ್ ವಿಡಿಯೋ ನೋಡಿ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?