Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > U-shaped seating arrangement ಶಾಲೆಗಳಲ್ಲಿ U ಶೇಪ್ನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಗೆ ಒತ್ತಾಯ
ಕರ್ನಾಟಕಪ್ರಮುಖ

U-shaped seating arrangement ಶಾಲೆಗಳಲ್ಲಿ U ಶೇಪ್ನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಗೆ ಒತ್ತಾಯ

Share
1 Min Read
SHARE

newsics.com

ಬೆಂಗಳೂರು: ಇನ್ಮುಂದೆ ಶಾಲೆಗಳಲ್ಲಿ ಲಾಸ್ಟ್ ಬೆಂಚ್, ಫಸ್ಟ್ ಬೆಂಚ್ ವಿದ್ಯಾರ್ಥಿಗಳು ಎಂಬ ವಿಧಾನಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಸಿನಿಮಾ ಒಂದರ ಪ್ರೇರಣೆ ಪಡೆದು ಈಗಾಗಲೇ ಕೇರಳದಲ್ಲಿನ ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಇದೀಗ ಇದೇ ಮಾದರಿಯನ್ನು ಕರ್ನಾಟಕದ ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತಾಗಿ ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಕೇರಳದಲ್ಲಿನ ಶಾಲೆಗಳಲ್ಲಿ ಲಾಸ್ಟ್ ಬೆಂಚ್ ಹಾಗೂ ಫಸ್ಟ್ ಬೆಂಚ್ ಎಂಬ ಆಸನದ ವ್ಯವಸ್ಥೆಗೆ ಬದಲಾವಣೆ ತರಲಾಗಿದೆ. ಇದೇ ಮಾದರಿಯನ್ನ ನಮ್ಮ ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಮಕ್ಕಳ ಹಕ್ಕುಗಳ ಆಯೋಗ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆದಿದ್ದು, ರಾಜ್ಯದ ಪ್ರತಿ ಶಾಲೆಯಲ್ಲೂ ವಿದ್ಯಾರ್ಥಿಗಳು ಅರ್ಧ ವೃತ್ತಕಾರದಲ್ಲಿ ಕುಳಿತು ಶಿಕ್ಷಣ ಪಡೆಯುವುದನ್ನು ಜಾರಿ ಮಾಡಲು ಮನವಿ ಮಾಡಿದೆ.

ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ
ಕೇರಳದ ಶಾಲೆಗಳಲ್ಲಿ ಅರ್ಧವೃತ್ತಾಕಾರದ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ಮಾದರಿ ಕಲಿಕೆಯ ಪರಿಣಾಮಕಾರಿತ್ವ ಹೆಚ್ಚಿಸಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂವಾದವನ್ನು ಸುಧಾರಿಸುವಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ. ಅರ್ಧವೃತ್ತಾಕಾರದ ವಿಧಾನದಲ್ಲಿ ಎಲ್ಲ ವಿದ್ಯಾರ್ಥಿಗಳೂ ಶಿಕ್ಷಕರಿಗೆ ಒಂದೇ ದೃಷ್ಟಿಯಲ್ಲಿ ಕಾಣಿಸುತ್ತಾರೆ. ಇದು ಸಮಾನತೆಯ ಭಾವನೆಯನ್ನು ಮೂಡಿಸುತ್ತದೆ ಮತ್ತು ಎಲ್ಲರಿಗೂ ಸಮಾನವಾಗಿ ಭಾಗವಹಿಸುವ ಅವಕಾಶವನ್ನು ಒದಗಿಸುತ್ತದೆ. ಹೀಗಾಗಿ ರಾಜ್ಯದ ಶಾಲೆಗಳಲ್ಲಿ ಈ ನಿಯಮ ಜಾರಿಗೆ ಒತ್ತಾಯ ಕೇಳಿ ಬಂದಿದೆ.

ಲವ್ ಜಿಹಾದ್: ಮುಸ್ಲಿಂ ಯುವತಿ ವಿರುದ್ಧ ಹಿಂದೂ ಯುವಕನ ಆರೋಪ

TAGGED:U-shaped seating arrangement in schools
Share This Article
Facebook Twitter Copy Link Print
Previous Article ಲವ್ ಜಿಹಾದ್: ಮುಸ್ಲಿಂ ಯುವತಿ ವಿರುದ್ಧ ಹಿಂದೂ ಯುವಕನ ಆರೋಪ
Next Article ಸ್ಲೀಪರ್ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಕಂದಮ್ಮನನ್ನು ಎಸೆದ ಮಹಿಳೆ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?