ಸ್ಲೀಪರ್ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಕಂದಮ್ಮನನ್ನು ಎಸೆದ ಮಹಿಳೆ

newsics.com ಮಹಾರಾಷ್ಟ್ರ: ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನಡೆದಿದೆ. ಚಲಿಸುತ್ತಿರುವ ಸ್ಲೀಪರ್ ಬಸ್ಸಿನಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ, ಪತಿ ಎಂದು ಹೇಳಿಕೊಂಡ ವ್ಯಕ್ತಿಯ ಸಹಾಯದಿಂದ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ಶಿಶು ಗಂಭೀರ ಗಾಯಗಳಿಂದಾಗಿ ಸಾವನ್ನಪ್ಪಿದೆ. ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್ ಬಸ್‌ನಲ್ಲಿ ಪುಣೆಯಿಂದ ಪರ್ಭಾನಿಗೆ ಪ್ರಯಾಣಿಸುತ್ತಿದ್ದರು. ಪ್ರಯಾಣದ … Continue reading ಸ್ಲೀಪರ್ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಕಂದಮ್ಮನನ್ನು ಎಸೆದ ಮಹಿಳೆ