ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!

newsics.com ಕಾರವಾರ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 13 ವರ್ಷದ ಬಾಲಕ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ಓಂ ಕದಂ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಹಳಿಯಾಳ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಓಂ ಕದಂಗೆ ತಂದೆ, ಮೊಬೈಲ್ ನೋಡುತ್ತಾ ಕೂರಬೇಡ ಎಂದು ಬುದ್ಧಿ ಹೇಳಿದ್ದಾರೆ. ಆದರೂ ಹಠ ಮಾಡಿ ಮೊಬೈಲ್ ನೋಡುತ್ತಿದ್ದ. ಈ ವೇಳೆ ತಂದೆ ಮಗನ ಬಳಿ ಇದ್ದ ಮೊಬೈಲ್ ಕಸಿದು ಮೊಬೈಲ್ ನಲ್ಲಿ … Continue reading ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!