Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ರೇಣುಕಾಸ್ವಾಮಿ ಕೊಲೆ ಕೇಸ್‌ : ಬೇಲ್ ವಿಚಾರಣೆ ಮುಂದೂಡಿದ ಸುಪ್ರೀಂ
ಕರ್ನಾಟಕಪ್ರಮುಖ

Actor Darshan ರೇಣುಕಾಸ್ವಾಮಿ ಕೊಲೆ ಕೇಸ್‌ : ಬೇಲ್ ವಿಚಾರಣೆ ಮುಂದೂಡಿದ ಸುಪ್ರೀಂ

Share
1 Min Read
SHARE

newsics.com

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಹಾಗೂ ಇತರರ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ಕ್ಕೆ ಮುಂದೂಡಿದೆ.

ಬೇಲ್‌ ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತೀರ್ಪು ಕಾಯ್ದಿರಿಸಿ ವಿಚಾರಣೆ ಮುಂದೂಡಿದೆ .

ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಜನರ ವಿರುದ್ಧ ದಾಖಲಾಗಿರುವ ಕೊಲೆ ಕೇಸ್‌ನಲ್ಲಿ ಕರ್ನಾಟಕ ಹೈಕೋರ್ಟ್ ಬೇಲ್‌ ನೀಡಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ವಾದ ಪ್ರತಿವಾದ ಆಲಿಸಿ ಜುಲೈ 22ಕ್ಕೆ ತೀರ್ಪು ನೀಡಲಿದೆ.

Reality Show ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ

TAGGED:Actor Darshan Renukaswamy murder case: Supreme Court postpones bail hearing
Share This Article
Facebook Twitter Copy Link Print
Previous Article Reality Show ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ
Next Article ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ : ಬಾಗಲಕೋಟೆಯ ಯುವಕ ಅರೆಸ್ಟ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?