Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Darshan ಇಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ
ಪ್ರಮುಖಮನರಂಜನೆ

Actor Darshan ಇಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು : ನಟ ದರ್ಶನ್ ಗೆ ಇಂದು ಬಿಗ್ ಡೇ ಆಗಿದ್ದು, ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದು ಕೊಲೆ ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಆರೋಪಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿತ್ತು. . ವಾದ ವಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಮತ್ತೆ ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.

engine failure; ಇಂಜಿನ್ ವೈಫಲ್ಯ ಹಿನ್ನೆಲೆ ಗೋವಾಕ್ಕೆ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

TAGGED:Actor Darshan's bail fate to be decided in Supreme Court today
Share This Article
Facebook Twitter Copy Link Print
Previous Article engine failure; ಇಂಜಿನ್ ವೈಫಲ್ಯ ಹಿನ್ನೆಲೆ ಗೋವಾಕ್ಕೆ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ
Next Article Gold Rate Today Bangalore: ಮತ್ತೆ‌ ಚಿನ್ನದ ಬೆಲೆಯಲ್ಲಿ ಹೆಚ್ಚಳ; ಇಂದಿನ ದರಪಟ್ಟಿ ಇಲ್ಲಿದೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?