Actor Darshan ಇಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

newsics.com ಬೆಂಗಳೂರು : ನಟ ದರ್ಶನ್ ಗೆ ಇಂದು ಬಿಗ್ ಡೇ ಆಗಿದ್ದು, ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದು ಕೊಲೆ ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಆರೋಪಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು … Continue reading Actor Darshan ಇಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ