Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅವಮಾನದಿಂದ ರಾಜೀನಾಮೆಗೆ ಮುಂದಾಗಿದ್ದ ಎಎಸ್‌ಪಿ ನಾರಾಯಣ ಭರಮನಿ ಬೆಳಗಾವಿ DCPಯಾಗಿ ನೇಮಕ
ಕರ್ನಾಟಕ

ಅವಮಾನದಿಂದ ರಾಜೀನಾಮೆಗೆ ಮುಂದಾಗಿದ್ದ ಎಎಸ್‌ಪಿ ನಾರಾಯಣ ಭರಮನಿ ಬೆಳಗಾವಿ DCPಯಾಗಿ ನೇಮಕ

Share
1 Min Read
SHARE

newsics.com

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅವಮಾನಗೊಂಡಿದ್ದ ಧಾರವಾಡ ಹೆಚ್ಚುವರಿ ಎ ಎಸ್ ಪಿ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.

ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ನಾರಾಯಣ ಬರಮನಿ ಅವರನ್ನು ವೇದಿಕೆಗೆ ಕರೆಸಿದ್ದ ಸಿಎಂ ಅಡ್ಡಿಪಡಿಸಲು ಪ್ರತಿಭಟನಾಕಾರರಿಗೆ ಯಾಕೆ ಅವಕಾಶ ನೀಡಿದ್ದೀರಿ ಎಂದು ಪ್ರಶ್ನಿಸಿ ಸಾರ್ವಜನಿಕರೆದುರೇ ಹೊಡೆಯಲು ಕೈಎತ್ತಿದ್ದರು.

ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾದ ನಂತರ ಬರಮನಿ ಅವರು ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದರು. ಕೊನೆಗೆ ನಾರಾಯಣ ಬರಮನಿ ಅವರನ್ನು ಹಿರಿಯ ಅಧಿಕಾರಿಗಳು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ನಾರಾಯಣ ಬರಮನಿ ಅವರು ಕೆಲಸಕ್ಕೆ ಹಾಜರಾಗಿದ್ದರು. ಇದೀಗ ಎ ಎಸ್ ಪಿಯಾಗಿದ್ದ ನಾರಾಯಣ ಭರಮನಿ ಅವರನ್ನು ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

https://www.newsics.com/2025/07/17/collision-between-car-and-bike/

TAGGED:#ASP #NarayanaBharamani #appointed #Belgaum #DCP
Share This Article
Facebook Twitter Copy Link Print
Previous Article ಕಾರು, ಬೈಕ್ ನಡುವೆ ಡಿಕ್ಕಿ – 7 ಮಂದಿ ಸಾವು, ಇಬ್ಬರಿಗೆ ಗಾಯ
Next Article Robert Vadra ಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಬರ್ಟ್ ವಾದ್ರಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?