Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Stampede incident at Chinnaswamy Stadium RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಕರ್ನಾಟಕ

Stampede incident at Chinnaswamy Stadium RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು:ಜೂನ್ ನಾಲ್ಕರಂದು ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಆರ್ ಸಿಬಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ನ್ಯಾ.ಡಿ.ಕುನ್ಹಾ ಆಯೋಗ ಈಗಾಗಲೇ ವರದಿ ನೀಡಿದ್ದು, ಪೊಲೀಸರ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ನ್ಯಾ. ಕುನ್ಹಾ ಆಯೋಗದ ವರದಿ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಪೊಲೀಸರ ಅಮಾನತು ಕ್ರಮವನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ಅಲ್ಲದೇ ಆರ್ ಸಿಬಿ ಹಾಗೂ ಕೆ ಎಸ್ ಸಿಎ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

 

https://www.newsics.com/2025/07/17/bhupan-gets-slapped-with-a-slipper-after-inviting-a-woman-to-the-couch-at-the-bus-stop/

TAGGED:#Stampede #ChinnaswamyStadium #rcb #banglore #goveremt
Share This Article
Facebook Twitter Copy Link Print
Previous Article ಬಸ್ ನಿಲ್ದಾಣದಲ್ಲಿದ್ದ‌ ಮಹಿಳೆಯನ್ನು ಮಂಚಕ್ಕೆ ಕರೆದ ಭೂಪನಿಗೆ ಚಪ್ಪಲಿ ಏಟು! – ವೈರಲ್ ವಿಡಿಯೋ ನೋಡಿ
Next Article ಮದುವೆಯಾಗಿದ್ದರೂ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿದ್ದು ತಪ್ಪು- ಮಹಿಳೆಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?