Coconuts tree ಕೇರಳದಲ್ಲಿ ತೆಂಗಿನ ಮರಗಳಿಗೆ ಸಿಸಿಟಿವಿ ಕಣ್ಗಾವಲು!

newsics.com ತಿರುವನಂತಪುರಂ: ಕರ್ನಾಟಕದಲ್ಲಷ್ಟೇ ಅಲ್ಲ, ನೆರೆಯ ರಾಜ್ಯ ಕೇರಳದಲ್ಲೂ ತೆಂಗಿನ ಕಾಯಿ ಬೆಲೆ ಗಗನಕ್ಕೇರಿದ್ದು, ಹೀಗಾಗಿ ರಾಜ್ಯದ ಕಲ್ಲಿಕೋಟೆಯ ಗ್ರಾಮವೊಂದರಲ್ಲಿ ಖದೀಮರು ತೆಂಗಿನ ಕಾಯಿಗಳನ್ನೇ ಕಳ್ಳತನ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿಂದೆ ಇಲ್ಲಿ ತೆಂಗಿನ ಕಾಯಿಯ ಬೆಲೆ ಕೇಜಿಗೆ 30 ರು.ನಷ್ಟಿತ್ತು. ಆದರೆ ಏಕಾಏಕಿ 80 ರು.ಗೆ ಏರಿಕೆ ಕಂಡಿರುವುದರಿಂದ ಖದೀಮರು ಕಳ್ಳತನದ ಹಾದಿ ಹಿಡಿದಿದ್ದಾರೆ. ನಿರಂತರವಾಗಿ ಗ್ರಾಮದಲ್ಲಿ ತೆಂಗಿನ ಕಾಯಿಗಳ ಕಳ್ಳತನಕ್ಕೆ ಬೇಸತ್ತ ಅಂಗಡಿಗಳು ಹಾಗೂ ತೋಟಗಳ ಮಾಲೀಕರು ತಮ್ಮ ಜಾಗದಲ್ಲಿ ಸಿಸಿಟೀವಿಗಳನ್ನು … Continue reading Coconuts tree ಕೇರಳದಲ್ಲಿ ತೆಂಗಿನ ಮರಗಳಿಗೆ ಸಿಸಿಟಿವಿ ಕಣ್ಗಾವಲು!