Rain alerts ಮುಂದುವರೆದ ಮಳೆ ಅಬ್ಬರ: ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ … Continue reading Rain alerts ಮುಂದುವರೆದ ಮಳೆ ಅಬ್ಬರ: ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ