Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Robert Vadra ಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಬರ್ಟ್ ವಾದ್ರಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ
ದೇಶ

Robert Vadra ಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಬರ್ಟ್ ವಾದ್ರಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

Share
1 Min Read
SHARE

newsics.com

ನವದೆಹಲಿ: ಶಿಖೋಪುರ ಭೂ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ ಪೂರಕ ಪ್ರಾಸಿಕ್ಯೂಷನ್ ದೂರು (ಚಾರ್ಜ್ಶೀಟ್) ಸಲ್ಲಿಸಿದೆ.

ರಾಬರ್ಟ್ ವಾದ್ರಾ ಸೇರಿದಂತೆ 11 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಇದೆ ವೇಳೆ, ರಾಬರ್ಟ್ ವಾದ್ರಾ ಮತ್ತು ಅವರ ಸಂಸ್ಥೆಗಳಿಗೆ ಸಂಬಂಧಿಸಿದ 36 ಕೋಟಿ ರೂ.ಗೂ ಹೆಚ್ಚು ಮೌಲ್ಯದ 43 ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ.

 

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರ ಕಂಪನಿಯಾದ ಸ್ಕೈಲೈಟ್ ಹಾಸ್ಪಿಟಾಲಿಟಿಯು 2008 ರಲ್ಲಿ 7.5 ಕೋಟಿ ರೂ.ಗೆ ಶಿಖೋಪುರದಲ್ಲಿ (ಈಗ ಸೆಕ್ಟರ್ 83) 3.53 ಎಕರೆ ಭೂಮಿಯನ್ನು ಖರೀದಿಸಿತು. ನಂತರ ಅದೇ ಭೂಮಿಯನ್ನು ಯೋಜನೆ ಪೂರ್ಣಗೊಳ್ಳದೆ 58 ಕೋಟಿ ರೂಪಾಯಿಗೆ ಮಾರಾಟ ಮಾಡಲಾಯಿತು.

 

ಈ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ರಿಯಲ್ ಎಸ್ಟೇಟ್ ದೈತ್ಯ ಡಿಎಲ್ಎಫ್ ಮತ್ತು ಆಸ್ತಿ ವ್ಯಾಪಾರಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಆದರ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಜಾರಿ ನಿರ್ದೇಶನಾಲಯವು ದೆಹಲಿ ವಿಶೇಷ ನ್ಯಾಯಾಲಯಕ್ಕೆ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿದೆ.

https://www.newsics.com/2025/07/17/asp-narayana-baramani-who-was-about-to-resign-in-disgrace-has-been-appointed-as-belgaum-dcp/

 

TAGGED:#ED #files #chargesheet #Robert Vadra #
Share This Article
Facebook Twitter Copy Link Print
Previous Article ಅವಮಾನದಿಂದ ರಾಜೀನಾಮೆಗೆ ಮುಂದಾಗಿದ್ದ ಎಎಸ್‌ಪಿ ನಾರಾಯಣ ಭರಮನಿ ಬೆಳಗಾವಿ DCPಯಾಗಿ ನೇಮಕ
Next Article ಆಸ್ಪತ್ರೆಗೆ ನುಗ್ಗಿ ಐವರ ಗ್ಯಾಂಗ್‌ನಿಂದ ಕೊಲೆ ಆರೋಪಿಯ ಗುಂಡಿಕ್ಕಿ ಹತ್ಯೆ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?