Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ : ಬಾಗಲಕೋಟೆಯ ಯುವಕ ಅರೆಸ್ಟ್
ಕರ್ನಾಟಕದೇಶಪ್ರಮುಖ

ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ : ಬಾಗಲಕೋಟೆಯ ಯುವಕ ಅರೆಸ್ಟ್

Share
1 Min Read
SHARE

newsics.com

ಬಾಗಲಕೋಟೆ : ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಗಲಕೋಟೆ ಮೂಲದ ವಿದ್ಯಾರ್ಥಿ ಪರಮಾನಂದ ಜೈನ್ ಎನ್ನುವ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶುಕ್ರವಾರ ರಾತ್ರಿ ಪರಮಾನಂದನನ್ನು ಪೊಲೀಸರು ಬಂಧಿಸಿ ಕರೆದೋಯ್ದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾದ ಪರಮಾನಂದ ಐಐಎಂ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದಾನೆ. ಹಾಸ್ಟೆಲಿಗೆ ಯುವತಿಯನ್ನು ಕರೆಸಿಕೊಂಡು, ಮತ್ತು ಬರುವ ಪಾನಿಯ ಕೊಡಿಸಿ ಪರಮಾನಂದ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.ಜುಲೈ 12ರಂದು ಆರೋಪಿ ಪರಮಾನಂದನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದರೆ ಇತ್ತ ಯುವತಿಯ ಕುಟುಂಬಸ್ಥರು ಅತ್ಯಾಚಾರ ಆರೋಪವನ್ನು ತಳ್ಳಿ ಹಾಕಿದ್ದಾರೆ.

Actor Darshan ರೇಣುಕಾಸ್ವಾಮಿ ಕೊಲೆ ಕೇಸ್‌ : ಬೇಲ್ ವಿಚಾರಣೆ ಮುಂದೂಡಿದ ಸುಪ್ರೀಂ

TAGGED:Gang rape case against student in Kolkata: Youth from Bagalkot arrested
Share This Article
Facebook Twitter Copy Link Print
Previous Article Actor Darshan ರೇಣುಕಾಸ್ವಾಮಿ ಕೊಲೆ ಕೇಸ್‌ : ಬೇಲ್ ವಿಚಾರಣೆ ಮುಂದೂಡಿದ ಸುಪ್ರೀಂ
Next Article ಆಗಸ್ಟ್‌ 28ಕ್ಕೆ ನಿರೂಪಕಿ ಅನುಶ್ರೀ ಮದುವೆ! ಹುಡುಗ ಯಾರು ಎನ್ನೋದು ರಿವೀಲ್‌ ಆಯ್ತು!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?