newsics.com
ಬೆಂಗಳೂರು: ಸತತ ಎರಡು ದಿನ ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಗುರುವಾರ ಅಲ್ಪ ಏರಿಕೆ ಆಗಿದೆ. ಗ್ರಾಮ್ಗೆ 5 ರೂನಷ್ಟು ಬೆಲೆ ಹೆಚ್ಚಳ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಕೆಲವೆಡೆ ಅಲ್ಪ ಏರುಪೇರುಗಳಾಗಿವೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 17ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,330 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,330 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ
Actor Darshan ಇಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ