Gold Rate Today Bangalore: ಮತ್ತೆ ಚಿನ್ನದ ಬೆಲೆಯಲ್ಲಿ ಹೆಚ್ಚಳ; ಇಂದಿನ ದರಪಟ್ಟಿ ಇಲ್ಲಿದೆ
newsics.com ಬೆಂಗಳೂರು: ಸತತ ಎರಡು ದಿನ ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಗುರುವಾರ ಅಲ್ಪ ಏರಿಕೆ ಆಗಿದೆ. ಗ್ರಾಮ್ಗೆ 5 ರೂನಷ್ಟು ಬೆಲೆ ಹೆಚ್ಚಳ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಕೆಲವೆಡೆ ಅಲ್ಪ ಏರುಪೇರುಗಳಾಗಿವೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 17ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,050 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,330 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ … Continue reading Gold Rate Today Bangalore: ಮತ್ತೆ ಚಿನ್ನದ ಬೆಲೆಯಲ್ಲಿ ಹೆಚ್ಚಳ; ಇಂದಿನ ದರಪಟ್ಟಿ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed