Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಸ್ಪತ್ರೆಗೆ ನುಗ್ಗಿ ಐವರ ಗ್ಯಾಂಗ್‌ನಿಂದ ಕೊಲೆ ಆರೋಪಿಯ ಗುಂಡಿಕ್ಕಿ ಹತ್ಯೆ
ದೇಶ

ಆಸ್ಪತ್ರೆಗೆ ನುಗ್ಗಿ ಐವರ ಗ್ಯಾಂಗ್‌ನಿಂದ ಕೊಲೆ ಆರೋಪಿಯ ಗುಂಡಿಕ್ಕಿ ಹತ್ಯೆ

Share
1 Min Read
SHARE

newsics.com

ಪಾಟ್ನಾ :  ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪೆರೋಲ್ ಮೇಲೆ ಹೊರಬಂದಿದ್ದ ಕೈದಿಯೊಬ್ಬನ ಮೇಲೆ ಗುರುವಾರ ಐದು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿರುವ ಘಟನೆ ಬಿಹಾರದ ನಗರದ ರಾಜ್ ಬಜಾರ್ ಪ್ರದೇಶದಲ್ಲಿರುವ ಪರಾಸ್ ಆಸ್ಪತ್ರೆಯಲ್ಲಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ಚಂದನ್ ಮಿಶ್ರಾ ಎಂದು ಗುರುತಿಸಲಾಗಿದೆ. ಇನ್ನು ಬಕ್ಸಾರ್ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬೇವೂರ್ ಜೈಲು ಸೇರಿದ್ದ ಮಿಶ್ರನನ್ನು, ಜೈಲಿನಿಂದ ವೈದ್ಯಕೀಯ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಅದಾದ ನಂತರ, ಆತ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

 

ಇನ್ನು ಆಸ್ಪತ್ರೆಯ ಕಾರಿಡಾರ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳಲ್ಲಿ ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು ಚಂದನ್ ಮಿಶ್ರಾ ಅವರ ಕೋಣೆಗೆ ನುಗ್ಗಿ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ.

 

https://x.com/Tarunchoubey4/status/1945762316470903049?ref_src=twsrc%5Etfw%7Ctwcamp%5Etweetembed%7Ctwterm%5E1945762316470903049%7Ctwgr%5E8e8f36a095780be2ff8c0b27f77d1db57c761ed3%7Ctwcon%5Es1_c10&ref_url=https%3A%2F%2Fkannadadunia.com%2Fgangster-shot-dead-after-barging-into-hospital-in-bihar-horrifying-video-goes-viral-watch-video%2F

TAGGED:#Bihar #murder #case #fire #hospital
Share This Article
Facebook Twitter Copy Link Print
Previous Article Robert Vadra ಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಬರ್ಟ್ ವಾದ್ರಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ
Next Article ತಂದೆ ನಿಧನದ ಶೋಕ ವೇಳೆಯಲ್ಲೇ ಕಂಪನಿಯಿಂದಲೂ ಟೆಕ್ಕಿಗೆ ಶಾಕ್!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?