ಕೇರಳ ನರ್ಸ್‌ಗೆ ಕ್ಷಮೆಯಿಲ್ಲ: ಯೆಮೆನ್ನಲ್ಲಿ ನಿಮಿಷಾ ಪ್ರಿಯಾಳ ಗಲ್ಲಿಗೇರಿಸಲು ಕೆಲವೇ ನಿಮಿಷಗಳು ಬಾಕಿ!

newsics.com ನವದೆಹಲಿ: ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾ ಅಪರಾಧ ಮಾಡಿದ್ದಾರೆ. ಹೀಗಾಗಿ ಅವರು ಮಾಡಿರುವ ಅಪರಾಧಕ್ಕೆ ಯಾವುದೇ ವಿನಾಯ್ತಿ ನೀಡಬಾರದು. ನಮಗೆ ಯಾವುದೇ ಮಧ್ಯಸ್ಥಿಕೆ ಬೇಕಿಲ್ಲ ಎಂದು ನಿಮಿಷ ಪ್ರಿಯಾರಿಂದ ಹತ್ಯೆಗೀಡಾದ ಯೆಮೆನ್‌ನ ತಲಾಲ್‌ ಅಬ್ದೋ ಮೆಹ್ದಿ ಸೋದರ ಅಬ್ದೆಲ್‌ಫತಾ ಮೆಹ್ದಿ ಹೇಳಿದ್ದಾರೆ. 2017ರಲ್ಲಿ ನಡೆದಿದ್ದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿಮಿಷಾ ಪ್ರಿಯಾಗೆ ಜು.16ರಂದು ಗಲ್ಲುಶಿಕ್ಷೆ ವಿಧಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಮತ್ತು ಕೇರಳದ ಕಾಂತಾಪುರಂನ ಗ್ರ್ಯಾಂಡ್‌ ಮುಫ್ತಿ ಎ.ಪಿ.ಅಬೂಬಕರ್‌ ಮುಸ್ಲಿಯಾರ್, ಇತರರ ಮಧ್ಯಪ್ರವೇಶದಿಂದಾಗಿ ಸದ್ಯಕ್ಕೆ … Continue reading ಕೇರಳ ನರ್ಸ್‌ಗೆ ಕ್ಷಮೆಯಿಲ್ಲ: ಯೆಮೆನ್ನಲ್ಲಿ ನಿಮಿಷಾ ಪ್ರಿಯಾಳ ಗಲ್ಲಿಗೇರಿಸಲು ಕೆಲವೇ ನಿಮಿಷಗಳು ಬಾಕಿ!