Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತನ್ನ ಸಂಗಾತಿಯನ್ನು ಕೊಂದವರ ಮನೆಗೆ ನುಗ್ಗಿ ಪ್ರತೀಕಾರ ತೀರಿಸಿಕೊಂಡ ಹೆಣ್ಣು ಹಾವು
ದೇಶ

ತನ್ನ ಸಂಗಾತಿಯನ್ನು ಕೊಂದವರ ಮನೆಗೆ ನುಗ್ಗಿ ಪ್ರತೀಕಾರ ತೀರಿಸಿಕೊಂಡ ಹೆಣ್ಣು ಹಾವು

Share
1 Min Read
SHARE

ತನ್ನ ಸಂಗಾತಿಯನ್ನು ಕೊಂದ ಮನೆಗೆ ನುಗ್ಗಿ ಹೆಣ್ಣು ಹಾವೊಂದು ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

 

ಸಿಹೋರಾ ಗ್ರಾಮದ ನಿವಾಸಿ ಮನೋಜ್ ಅವರ ಪತ್ನಿ ಕಳೆದ ತಿಂಗಳಷ್ಟೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಜುಲೈ 2ರಂದು ನಾಮಕರಣ ಸಮಾರಂಭ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಕ್ಕೆ ಸಂಬಂಧಿಕರೆಲ್ಲಾ ಮನೆಗೆ ಬಂದಿದ್ದರು. ಹಾಗೆಯೇ ಮನೋಜ್ ಅವರ ಪತ್ನಿಯ ಸಹೋದರ ಸಚಿನ್ ಕೂಡ ಅಲ್ಲಿಗೆ ಬಂದಿದ್ದರು.

 

ಮನೆಯ ಒಳಗೆ ಕೋಣೆಯಲ್ಲಿ ಹಾವು ಇರುವುದನ್ನು ಕಂಡು ಬೆಚ್ಚಿಬಿದ್ದ ಸಚಿನ್ ಕೂಡಲೇ ದೊಣ್ಣೆಯಿಂದ ಗಂಡು ಹಾವನ್ನು ಹೊಡೆದು ಸಾಯಿಸಿದ್ದಾರೆ. ಬಳಿಕ ಕೆಲವೇ ದಿನಗಳಲ್ಲಿ ಆ ಗಂಡು ಹಾವಿನ ಸಂಗಾತಿ ಮೂವರಿಗೆ ಕಚ್ಚಿ ಸೇಡು ತೀರಿಸಿಕೊಂಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮನೋಜ್ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

https://www.newsics.com/2025/07/18/this-is-the-story-of-a-ceo-who-got-into-trouble-by-embracing-hr/

TAGGED:#female #snake #revenge #uttarpreadesh
Share This Article
Facebook Twitter Copy Link Print
Previous Article HR ಅಪ್ಪಿಕೊಂಡು ಪೇಚಿಗೆ ಸಿಲುಕಿದ ಸಿಇಓ ಸ್ಟೋರಿ ಇದು
Next Article ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?