Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಸಿನಿಮಾ ಬಿಡುಗಡೆ ತಯಾರಿ ನಡುವೆ ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?
ಪ್ರಮುಖಪ್ರಮುಖ

ಸಿನಿಮಾ ಬಿಡುಗಡೆ ತಯಾರಿ ನಡುವೆ ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?

Share
1 Min Read
SHARE

newsics.com

ಹೈದರಾಬಾದ್; ನಟ ವಿಜಯ್ ದೇವರಕೊಂಡ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಜನಪ್ರಿಯ ನಟರಾಗಿ ಹೊರಹೊಮ್ಮಿದ್ದಾರೆ. ಇದೀಗ ವಿಜಯ್ ದೇವರಕೊಂಡ ಅಭಿನಯದ ಕಿಂಗ್ಡಮ್ ಸಿನಿಮಾ ರಿಲೀಸ್‌ಗೂ ಮುನ್ನ ನಟನಿಗೆ ಸಂಕಷ್ಟ ಎದುರಾಗಿದೆ. ವಿಜಯ್ ದೇವರಕೊಂಡ ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿರುವುದಾಗಿ ವರದಿಯಾಗಿದೆ.‌

ವಿಜಯ್ ದೇವರಕೊಂಡ ಡೆಂಗ್ಯೂ ಆರೋಗ್ಯ ಸಮಸ್ಯೆ ಬಾಧಿಸಿದೆ ಎಂದು ವರದಿಯಾಗಿದೆ. ಹೀಗಾಗಿ ವಿಜಯ್ ದೇವರಕೊಂಡ ಆಸ್ಪತ್ರೆ ದಾಖಲಾಗಿರುವುದಾಗಿ ವರದಿಯಾಗಿದೆ.

ಆಸ್ಪತ್ರೆ ದಾಖಲಾಗಿರುವ ಕುರಿತು ನಟ ವಿಜಯ್ ದೇವರಕೊಂಡ ಅಥವಾ ನಟನ ತಂಡ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ಮೂಲಗಳ ಪ್ರಕಾರ ವಿಜಯ್ ದೇವರಕೊಂಡ ಕಳೆದ ಕಲ ದಿನಗಳಿಂದ ಜ್ವರ ಹಾಗೂ ಆಸ್ವಸ್ಥೆಯಿಂದ ಬಳಲಿದ್ದರು. ಹೀಗಾಗಿ ಪರೀಕ್ಷಿಸಿದಾಗ ಡೆಂಗ್ಯೂ ಪತ್ತೆಯಾಗಿದೆ. ಡೆಂಗ್ಯೂ ಆರೋಗ್ಯ ಸಮಸ್ಯೆ ಅಧಿಕವಾಗುವ ಮುನ್ನವೇ ವಿಜಯ್ ದೇವರಕೊಂಡ ಆಸ್ಪತ್ರೆ ದಾಖಲಾಗಿರುವುದಾಗಿ ವರದಿಯಾಗಿದೆ.

ಜುಲೈ 31ರಂದು ಕಿಂಗ್ಡಮ್ ಸಿನಿಮಾ ಬಿಡುಗಡೆಯಾಗುತ್ತಿದೆ. ಸದ್ಯ ಚಿತ್ರದ ಪ್ರಮೋಶನ್ ನಡೆಯುತ್ತಿದೆ. ಇದರ ನಡುವೆ ವಿಜಯ್ ದೇವರಕೊಂಡ ಆಸ್ಪತ್ರೆ ದಾಖಲಾಗಿರುವುದು ಚಿತ್ರ ತಂಡಕ್ಕೂ ಹಿನ್ನಡೆಯಾಗಿದೆ. ಸದ್ಯ ವಿಜಯ್ ದೇವರಕೊಂಡ ಡೆಂಗ್ಯೂ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವರಕೊಂಡ ಪ್ಲೇಟ್‌ಲೇಟ್ ಕೂಡ ಸುಧಾರಿಸಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಜುಲೈ 20 ರಂದು ವಿಜಯ್ ದೇವರಕೊಂಡ ಆಸ್ಪತ್ಪೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ : ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು

TAGGED:Actor Vijay Deverakonda admitted to hospital amid preparations for film release; What is his current health condition?
Share This Article
Facebook Twitter Copy Link Print
Previous Article ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ : ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು
Next Article Rain alerts ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ; ಹವಾಮಾನ ಇಲಾಖೆ ಸೂಚನೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?