ಸಿನಿಮಾ ಬಿಡುಗಡೆ ತಯಾರಿ ನಡುವೆ ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?
newsics.com ಹೈದರಾಬಾದ್; ನಟ ವಿಜಯ್ ದೇವರಕೊಂಡ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಜನಪ್ರಿಯ ನಟರಾಗಿ ಹೊರಹೊಮ್ಮಿದ್ದಾರೆ. ಇದೀಗ ವಿಜಯ್ ದೇವರಕೊಂಡ ಅಭಿನಯದ ಕಿಂಗ್ಡಮ್ ಸಿನಿಮಾ ರಿಲೀಸ್‌ಗೂ ಮುನ್ನ ನಟನಿಗೆ ಸಂಕಷ್ಟ ಎದುರಾಗಿದೆ. ವಿಜಯ್ ದೇವರಕೊಂಡ ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿರುವುದಾಗಿ ವರದಿಯಾಗಿದೆ. ವಿಜಯ್ ದೇವರಕೊಂಡ ಡೆಂಗ್ಯೂ ಆರೋಗ್ಯ ಸಮಸ್ಯೆ ಬಾಧಿಸಿದೆ ಎಂದು ವರದಿಯಾಗಿದೆ. ಹೀಗಾಗಿ ವಿಜಯ್ ದೇವರಕೊಂಡ ಆಸ್ಪತ್ರೆ ದಾಖಲಾಗಿರುವುದಾಗಿ ವರದಿಯಾಗಿದೆ. ಆಸ್ಪತ್ರೆ ದಾಖಲಾಗಿರುವ ಕುರಿತು ನಟ ವಿಜಯ್ ದೇವರಕೊಂಡ ಅಥವಾ ನಟನ ತಂಡ ಯಾವುದೇ ಸ್ಪಷ್ಟನೆ ನೀಡಿಲ್ಲ. … Continue reading ಸಿನಿಮಾ ಬಿಡುಗಡೆ ತಯಾರಿ ನಡುವೆ ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?
Copy and paste this URL into your WordPress site to embed
Copy and paste this code into your site to embed