Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧಾರ್ಮಿಕ ಕಟ್ಟಡಗಳ ಮೇಲಿದ್ದ ಎಲ್ಲ ಧ್ವನಿವರ್ಧಕಗಳು ತೆರವು..!
ದೇಶ

ಧಾರ್ಮಿಕ ಕಟ್ಟಡಗಳ ಮೇಲಿದ್ದ ಎಲ್ಲ ಧ್ವನಿವರ್ಧಕಗಳು ತೆರವು..!

Share
0 Min Read
SHARE

newsics.com

ಮುಂಬೈ: ಹೈಕೋರ್ಟ್​ ಆದೇಶದಂತೆ ಧಾರ್ಮಿಕ ಕಟ್ಟಡಗಳಲ್ಲಿ ಶಾಶ್ವತವಾಗಿ ಅಳವಡಿಸಿರುವ ಎಲ್ಲ ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ.

ಮುಂಬೈನಲ್ಲಿ ಯಾವುದೇ ನಿರ್ಧಿಷ್ಟ ಸಮುದಾಯವನ್ನು ಮಾತ್ರ ಪರಿಗಣಿಸಿಲ್ಲ. ಎಲ್ಲರಿಗೂ ಇದು ಅನ್ವಯವಾಗುವಂತೆ ಧ್ವನಿವರ್ಧಕಗಳನ್ನ ತೆಗೆದು ಹಾಕಲಾಗಿದೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲ ಧರ್ಮಗಳ ದೇವಾಲಯಗಳ ಮೇಲಿನ ಮೈಕ್​ಗಳನ್ನ ತೆಗೆಯಲಾಗಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂ ದೇವಾಲಯಗಳ ಮೇಲಿನ ಮೈಕ್​ಗಳನ್ನು ತೆರವು ಮಾಡಿರುವುದು ವಿಶೇಷ ಎನಿಸಿದೆ.​ ಸಿಎಂ ದೇವೇಂದ್ರ ಫಡ್ನವೀಸ್ ಅವರು ನೀಡಿದಂತೆ ನಿರ್ದೇಶನವನ್ನು ಅಧಿಕಾರಿಗಳು ಸರಿಯಾಗಿ ಪಾಲನೆ ಮಾಡಿದ್ದಾರೆ. ಇದರಿಂದ ಯಾರಿಗೂ ನೋವುಂಟು ಮಾಡಿಲ್ಲ ಎಂದು  ಮುಂಬೈ ಪೊಲೀಸ್ ಆಯುಕ್ತ ದೇವನ್ ಭಾರ್ತಿ ಹೇಳಿದ್ದಾರೆ.

TAGGED:#mumbai #loudspeakers #religious #buildings #removed
Share This Article
Facebook Twitter Copy Link Print
Previous Article Ananthakumar Hegde ಮಾಜಿ ಸಂಸದ ಅನಂತಕುಮಾರ್ ಹೆಗ್ಡೆಗೆ ಜೀವ ಬೆದರಿಕೆ: ದೂರು ದಾಖಲು
Next Article Earth’s rotation speed increases ಭೂಮಿಯ ತಿರುಗುವ ವೇಗ ಹೆಚ್ಚಳ: ಈ ಎರಡು ದಿನದ ಅವಧಿ 24 ಗಂಟೆ ಅಲ್ಲ!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?