bomb threatಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳನ್ನ ಹೊರ ಕಳುಹಿಸಿ ತಪಾಸಣೆ, ಇಮೇಲ್ ನಲ್ಲಿ ಏನಿದೆ?

newsics.com ಬೆಂಗಳೂರು: ನಗರದ ಆರ್.ಆರ್ ನಗರ, ಕೆಂಗೇರಿ ಸೇರಿದಂತೆ 40 ಖಾಸಗಿ ಶಾಲೆಗಳಿಗೆ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. [email protected] ಎಂಬ ಇ-ಮೇಲ್ನಿಂದ ಸಂದೇಶ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ಮಾಡಿದ್ದಾರೆ. ನಮಸ್ಕಾರ, ಶಾಲಾ ತರಗತಿಗಳಲ್ಲಿ ನಾನು ಹಲವು ಸ್ಫೋಟಕ ವಸ್ತುಗಳು ಇರಿಸಿದ್ದೇನೆ. ಸ್ಫೋಟಕಗಳನ್ನು ಕಪ್ಪು ಪ್ಲಾಸ್ಟಿಕ್ ಚೀಲಗಳಿಂದ ಮುಚ್ಚಿಡಲಾಗಿದೆ. ನಿಮ್ಮೆಲ್ಲರನ್ನೂ ಈ ಲೋಕದಿಂದ ಅಳಿಸಿಹಾಕುತ್ತೇನೆ. ಯಾರೋಬ್ಬರು ಬದುಕುಳಿಯುವುದಿಲ್ಲ. ಈ ಸುದ್ದಿಯನ್ನು … Continue reading bomb threatಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳನ್ನ ಹೊರ ಕಳುಹಿಸಿ ತಪಾಸಣೆ, ಇಮೇಲ್ ನಲ್ಲಿ ಏನಿದೆ?