Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bomb Threat: ಬೆಳ್ಳಂಬೆಳಗ್ಗೆ ದೆಹಲಿಯ 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ
ದೇಶಪ್ರಮುಖ

Bomb Threat: ಬೆಳ್ಳಂಬೆಳಗ್ಗೆ ದೆಹಲಿಯ 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

Share
1 Min Read
SHARE

newsics.com

ನವದೆಹಲಿ: ಇಂದು ಮುಂಜಾನೆ ರಾಷ್ಟ್ರ ರಾಜಧಾನಿಯ 20 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಬಾಂಬ್ ನಿಷ್ಕ್ರಿಯ ತಂಡ, ಶ್ವಾನ ದಳ ಸೇರಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ರಿಚ್ಮಂಡ್ ಗ್ಲೋಬಲ್ ಶಾಲೆ, ರೋಹಿಣಿ ಸೆಕ್ಟರ್ 3 ರಲ್ಲಿರುವ ಅಭಿನವ್ ಪಬ್ಲಿಕ್ ಶಾಲೆ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆಯುಳ್ಳ ಇಮೇಲ್ ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು ಶಾಲೆಯ ಆವರಣದ ಸುತ್ತ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ,

ದೆಹಲಿ ಸುತ್ತಮುತ್ತಲಿನ ಶಾಲೆಗಳಿಗೆ ಬುಧವಾರದಂದು ಕೂಡ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಇದರಲ್ಲಿ, ದ್ವಾರಕಾದ ಸೇಂಟ್ ಥಾಮಸ್ ಮತ್ತು ದೆಹಲಿಯ ವಸಂತ್ ಕುಂಜ್ ಪ್ರದೇಶದ ವಸಂತ್ ವ್ಯಾಲಿ ಶಾಲೆ ಸೇರಿದಂತೆ ಇತರ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು. ಇದರ ಬೆನ್ನಲ್ಲೇ ಮಂಗಳವಾರವೂ ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜು ಮತ್ತು ಸೇಂಟ್ ಥಾಮಸ್ ಶಾಲೆಯ ಮೇಲೆ ಬಾಂಬ್ ದಾಳಿ ನಡೆಸುವ ಬೆದರಿಕೆ ಬಂದಿತ್ತು ಎಂದು ಹೇಳಲಾಗಿದೆ.

https://x.com/ANI/status/1946037499245052285?ref_src=twsrc%5Etfw%7Ctwcamp%5Etweetembed%7Ctwterm%5E1946037499245052285%7Ctwgr%5E212f87b5dd5e761530d86114786d69455d323742%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮದುವೆ ಬಳಿಕ ದಂಪತಿಗಳು ದಪ್ಪ ಆಗೋದು ಯಾಕೆ? ICMR ವರದಿ ಹೇಳಿದ್ದೇನು?

TAGGED:Bomb Threat: Bomb threat to more than 20 schools in Delhi in the early hours of the morning
Share This Article
Facebook Twitter Copy Link Print
Previous Article ಮದುವೆ ಬಳಿಕ ದಂಪತಿಗಳು ದಪ್ಪ ಆಗೋದು ಯಾಕೆ? ICMR ವರದಿ ಹೇಳಿದ್ದೇನು?
Next Article ಈ ತಪ್ಪು ಮಾಡಿದ್ರೆ `ಫ್ರಿಡ್ಜ್’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಹುಷಾರ್.!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?