Bomb Threat: ಬೆಳ್ಳಂಬೆಳಗ್ಗೆ ದೆಹಲಿಯ 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

newsics.com ನವದೆಹಲಿ: ಇಂದು ಮುಂಜಾನೆ ರಾಷ್ಟ್ರ ರಾಜಧಾನಿಯ 20 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಬಾಂಬ್ ನಿಷ್ಕ್ರಿಯ ತಂಡ, ಶ್ವಾನ ದಳ ಸೇರಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ರಿಚ್ಮಂಡ್ ಗ್ಲೋಬಲ್ ಶಾಲೆ, ರೋಹಿಣಿ ಸೆಕ್ಟರ್ 3 ರಲ್ಲಿರುವ ಅಭಿನವ್ ಪಬ್ಲಿಕ್ ಶಾಲೆ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆಯುಳ್ಳ ಇಮೇಲ್ ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ … Continue reading Bomb Threat: ಬೆಳ್ಳಂಬೆಳಗ್ಗೆ ದೆಹಲಿಯ 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ