Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ : ಒಂದು ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ
ಕರ್ನಾಟಕಪ್ರಮುಖ

ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ : ಒಂದು ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ

Share
1 Min Read
SHARE

newsics.com

ಬೆಂಗಳೂರು : ಕಾಂಗ್ರೆಸ್ನ ಎಲ್ಲ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ 50 ಕೋಟಿ ಅನುದಾನ ಬಿಡುಗಡೆ ಸಂಬಂಧ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆಯಾಗಿದೆ.
ವಿಧಾನಸಭಾ ಕ್ಷೇತ್ರದ ಕಾಮಗಾರಿಗಳ ಕುರಿತು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಜುಲೈ 30 ಮತ್ತು 31 ರಂದು ವಿಧಾನಸೌಧದಲ್ಲಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಇದೀಗ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಬಂಪರ್ ಕೊಡುಗೆ ನೀಡಿದ್ದು ಶಾಸಕರ ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆ, ರಸ್ತೆ, ಸೇತುವೆ ಕಾಮಗಾರಿ ಗ್ರಾಮೀಣ ರಸ್ತೆ, ನಗರ ಕಾಮಗಾರಿ ಗಳಿಗೆ 37.5 ಕೋಟಿ ಮೀಸಲು ಇಟ್ಟಿದ್ದು, ಇನ್ನು 12.5 ಕೋಟಿ ಅನುದಾನ ಶಾಸಕರ ವಿವೇಚನಾಧಿಕಾರಕ್ಕೆ ಮೀಸಲು ಇಡಲಾಗಿದೆ.
ಈ ವಿಚಾರವಾಗಿ ಎರಡು ದಿನಗಳ ಕಾಲ ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಜುಲೈ 30 ಮತ್ತು 31 ರಂದು ಸಿಎಂ ಸಿದ್ದರಾಮಯ್ಯ ಈ ವಿಚಾರವಾಗಿ ಶಾಸಕರ ಜೊತೆಗೆ ಸಭೆ ನಡೆಸಲಿದ್ದಾರೆ. ಶಾಸಕರು ಬೇಡಿಕೆ ಪತ್ರದೊಂದಿಗೆ ಕಾಮಗಾರಿ ವಿವರ ನೀಡಲು ಇದೇ ವೇಳೆ ಸೂಚನೆ ನೀಡಿದ್ದಾರೆ ಶಾಸಕರ ಅಸಮಾಧಾನ ತಡಿಸಲು ತಲಾ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅನುದಾನ ಬಿಡುಗಡೆ ಮಾಡಲಾಗಿದೆ.

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನ – ವೈರಲ್ ವಿಡಿಯೋ ನೋಡಿ

TAGGED:CM Siddaramaiah gives bumper gift to Congress MLAs: Rs 50 crore grant released for each constituency
Share This Article
Facebook Twitter Copy Link Print
Previous Article Liquor scam ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಾಗೇಲ್ ಪುತ್ರನ ಬಂಧನ
Next Article ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನ – ವೈರಲ್ ವಿಡಿಯೋ ನೋಡಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?